ಮಡಿಕೇರಿ, ಸೆ. 26: ಹಾಕತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 2019-20ನೇ ಸಾಲಿನ ಜಮಾಬಂದಿ ಸಭೆ ತಾ. 30 ರಂದು ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಟಿ.ಎನ್. ಜೀವನ್‍ಕುಮಾರ್ ವಹಿಸಲಿದ್ದಾರೆ. ನೋಡಲ್ ಅಧಿಕಾರಿಯಾಗಿ ಮಡಿಕೇರಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮೋಹನ್ ಅವರು ಭಾಗವಹಿಸಲಿದ್ದಾರೆ.