ಮಡಿಕೇರಿ, ಸೆ. 28: ಮರಗೋಡು ಗ್ರಾ.ಪಂ.ಯ 2019-20ನೇ ಸಾಲಿನ ಜಮಾಬಂದಿ ಸಭೆ ಮತ್ತು ಸಾಮಾಜಿಕ ಪರಿಶೋಧನಾ ಸಭೆ ತಾ. 29 ರಂದು ಅಪರಾಹ್ನ 2 ಗಂಟೆಗೆ ಗ್ರಾ. ಪಂ. ಸಭಾಂಗಣದಲ್ಲಿ ಬಿ.ಸಿ.ಎಂ. ವಿಸ್ತರಣಾಧಿಕಾರಿ ಪಿ.ಪಿ. ಕವಿತ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಮಡಿಕೇರಿ: ಕದನೂರು ಗ್ರಾ.ಪಂ. ವ್ಯಾಪ್ತಿಯ ಜಮಾಬಂದಿ ಸಭೆಯು ತಾ. 30ರಂದು ಹಗಲು 11.30 ಗಂಟೆಗೆ ನೋಡಲ್ ಅಧಿಕಾರಿ ಹಾಗೂ ಇತರ ಇಲಾಖೆಗಳ ಪ್ರಮುಖರ ಉಪಸ್ಥಿತಿ ಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.