ಸಿದ್ದಾಪುರ, ಸೆ. 28: ಸಿದ್ದಾಪುರ ಪಟ್ಟಣ ಸೇರಿದಂತೆ ಸುತ್ತಮುತ್ತಲ ಭಾಗದಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿರುವ ವ್ಯಕ್ತಿಗಳನ್ನು ಪತ್ತೆಹಚ್ಚಿ ಪೆÇಲೀಸರು ದಂಡ ವಿಧಿಸುತ್ತಿದ್ದಾರೆ. ಸಿದ್ದಾಪುರ ಠಾಣಾಧಿಕಾರಿ ಮೋಹನ್ ರಾಜ್ ನೇತೃತ್ವದಲ್ಲಿ ಸಿದ್ದಾಪುರ ಪೆÇಲೀಸರು ಸಿದ್ದಾಪುರ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿರುವ ಬಗ್ಗೆ ಅವರಿಗೆ ತಲಾ ನೂರು ರೂಪಾಯಿ ದಂಡ ವಿಧಿಸಲಾಗುತ್ತಿದೆ.