ಮಡಿಕೇರಿ, ಅ. 1: ವೀರಾಜಪೇಟೆ ತಾಲೂಕು ಪಂಚಾಯಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ತಾ. 6 ರಂದು ನಡೆಯಬೇಕಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ) ಸಭೆಯು ಕಾರಣಾಂತರ ಗಳಿಂದ ಮುಂದೂಡಲ್ಪ ಟ್ಟಿದ್ದು, ಸಭೆಯು ತಾ. 9 ರಂದು ಬೆಳಗ್ಗೆ 11 ಗಂಟೆಗೆ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.