ಮಡಿಕೇರಿ, ಅ. 2: ತಾ. 8 ರಂದು ಪೂರ್ವಾಹ್ನ 11 ಗಂಟೆಗೆ ಜಮಾಬಂದಿ ಸಭೆಯನ್ನು ಪಂಚಾಯಿತಿಯ ಆಡಳಿತಾಧಿಕಾರಿ ಶಿವಮೂರ್ತಿ ಅಧ್ಯಕ್ಷತೆಯಲ್ಲಿ ಹಾಗೂ ಕೆ.ಸಿ. ಅಪ್ಪಣ್ಣ, ಕಾರ್ಯನಿರ್ವಹಣಾಧಿಕಾರಿ ತಾಲೂಕು ಪಂಚಾಯಿತಿ ಪೆÇನ್ನಂಪೇಟೆ ಇವರ ಸಮ್ಮುಖದಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.