ಮಡಿಕೇರಿ, ಅ. 2: ನಗರ ಮಂಡಲ ಸಾಮಾಜಿಕ ಜಾಲತಾಣದ ಸಂಚಾಲಕರಾಗಿ ಪಾಂಡಿರಾ ಪೂಣಚ್ಚ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ನಗರ ಅಧ್ಯಕ್ಷ ಮನು ಮಂಜುನಾಥ್ ತಿಳಿಸಿದ್ದಾರೆ.