ಸುಂಟಿಕೊಪ್ಪ, ಅ. 2: ಸುಂಟಿಕೊಪ್ಪ ಚೆಸ್ಕಾಂ ಇಲಾಖೆಯ ವಿದ್ಯುತ್ ಪ್ರಸರಣಾ ಕೇಂದ್ರ ಹಾಗೂ ಪಟ್ಟಣದಲ್ಲಿ ತುರ್ತು ಕಾರ್ಯದ ಹಿನ್ನೆಲೆ ತಾ. 3 ರಂದು (ಇಂದು) ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಪಟ್ಟಣದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.