ಸೋಮವಾರಪೇಟೆ, ಅ. 3: ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಕಳೆದ 20 ತಿಂಗಳಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಶಂಕರ್ ಅವರನ್ನು ಇವರನ್ನು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗಳನ್ನಾಗಿ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.