ಮಡಿಕೇರಿ, ಅ. 5: ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2020-21ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‍ಸೈಟ್ ತಿತಿತಿ. goಞಜom.ಞಚಿಡಿ.ಟಿiಛಿ.iಟಿ ಅನ್ನು ಹಾಗೂ ಕಚೇರಿ ದೂ.ಸಂ. 08272-225528/220214ನ್ನು ಸಂಪರ್ಕಿಸ ಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ನಿಂಗರಾಜಪ್ಪ ತಿಳಿಸಿದ್ದಾರೆ.