ಮಡಿಕೇರಿ: ಮಹಾತ್ಮಾ ಗಾಂಧೀಜಿ ಅವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಅವರು ಕರೆ ನೀಡಿದರು.

ಮಹಾತ್ಮಾ ಗಾಂಧೀಜಿಯರ 152ನೇ ಜನ್ಮ ವರ್ಷಾಚರಣೆ ಪ್ರಯುಕ್ತ ನಗರದ ಗಾಂಧಿ ಮಂಟಪ ಬಳಿ ಸರ್ವೋದಯ ಸಮಿತಿ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಏರ್ಪಡಿಸಿದ್ದ ‘ದೇಶಭಕ್ತಿ ಗೀತೆ’ ಸ್ಪರ್ಧಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಗಾಂಧೀಜಿ ಅವರ ತತ್ವಗಳು ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ನೆಲ್ಸನ್ ಮಂಡೇಲ ಸೇರಿದಂತೆ ಹಲವು ಮಹಾನ್ ವ್ಯಕ್ತಿಗಳು ಅವರ ಚಿಂತನೆಯನ್ನು ಅಳವಡಿಸಿಕೊಂಡು, ಇಡೀ ವಿಶ್ವಕ್ಕೆ ಪಸರಿಸಿದ್ದಾರೆ ಎಂದರು.

ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ ಕುಶಾಲಪ್ಪ ಮಾತನಾಡಿ, ಮಹಾತ್ಮಾ ಗಾಂಧೀಜಿಯವರು ಇಡೀ ವಿಶ್ವಕ್ಕೆ ಮಾದರಿ ಎಂದು ವರ್ಣಿಸಿದರು. ಪೌರಾಯುಕ್ತ ಎಸ್.ವಿ. ರಾಮದಾಸ್ ಮಾತನಾಡಿ, ಮಹಾತ್ಮ ಗಾಂಧೀಜಿಯವರ ‘ನನ್ನ ಜೀವನವೇ ನನ್ನ ಸಂದೇಶ’ ಎಂಬುದನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕು ಎಂದರು.

ಸರ್ವೋದಯ ಸಮಿತಿ ಕಾರ್ಯದರ್ಶಿ ಕೆ.ಟಿ. ಬೇಬಿ ಮ್ಯಾಥ್ಯು ಮಾತನಾಡಿ, ಶಾಂತಿ, ಸತ್ಯ, ಅಹಿಂಸೆ ಮಾರ್ಗದ ಮೂಲಕ ಜಗತ್ತನ್ನು ಮಡಿಕೇರಿ: ಮಹಾತ್ಮಾ ಗಾಂಧೀಜಿ ಅವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಅವರು ಕರೆ ನೀಡಿದರು.

ಮಹಾತ್ಮಾ ಗಾಂಧೀಜಿಯರ 152ನೇ ಜನ್ಮ ವರ್ಷಾಚರಣೆ ಪ್ರಯುಕ್ತ ನಗರದ ಗಾಂಧಿ ಮಂಟಪ ಬಳಿ ಸರ್ವೋದಯ ಸಮಿತಿ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಏರ್ಪಡಿಸಿದ್ದ ‘ದೇಶಭಕ್ತಿ ಗೀತೆ’ ಸ್ಪರ್ಧಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಗಾಂಧೀಜಿ ಅವರ ತತ್ವಗಳು ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ನೆಲ್ಸನ್ ಮಂಡೇಲ ಸೇರಿದಂತೆ ಹಲವು ಮಹಾನ್ ವ್ಯಕ್ತಿಗಳು ಅವರ ಚಿಂತನೆಯನ್ನು ಅಳವಡಿಸಿಕೊಂಡು, ಇಡೀ ವಿಶ್ವಕ್ಕೆ ಪಸರಿಸಿದ್ದಾರೆ ಎಂದರು.

ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ ಕುಶಾಲಪ್ಪ ಮಾತನಾಡಿ, ಮಹಾತ್ಮಾ ಗಾಂಧೀಜಿಯವರು ಇಡೀ ವಿಶ್ವಕ್ಕೆ ಮಾದರಿ ಎಂದು ವರ್ಣಿಸಿದರು. ಪೌರಾಯುಕ್ತ ಎಸ್.ವಿ. ರಾಮದಾಸ್ ಮಾತನಾಡಿ, ಮಹಾತ್ಮ ಗಾಂಧೀಜಿಯವರ ‘ನನ್ನ ಜೀವನವೇ ನನ್ನ ಸಂದೇಶ’ ಎಂಬುದನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕು ಎಂದರು.

ಸರ್ವೋದಯ ಸಮಿತಿ ಕಾರ್ಯದರ್ಶಿ ಕೆ.ಟಿ. ಬೇಬಿ ಮ್ಯಾಥ್ಯು ಮಾತನಾಡಿ, ಶಾಂತಿ, ಸತ್ಯ, ಅಹಿಂಸೆ ಮಾರ್ಗದ ಮೂಲಕ ಜಗತ್ತನ್ನು ವತಿಯಿಂದ ಕಾರ್ಯಕ್ರಮ ಅಂಬೇಡ್ಕರ್ ಭವನದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಪಿಡಿಒ ವೇಣುಗೋಪಾಲ್ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಅಂಬೇಡ್ಕರ್ ಸಮಿತಿ ಅಧ್ಯಕ್ಷ ಎಂ.ಎಸ್. ರವಿ ವಹಿಸಿದ್ದರು. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಎಎಸ್‍ಐ ಪಾರ್ಥ ಅವರನ್ನು ಸನ್ಮಾನಿಸಲಾಯಿತು. ಕ್ರೀಡಾಪಟುಗಳಿಗೆ ಆಟೋಟ ಕ್ರೀಡಾ ಸಾಮಗ್ರಿಗಳನ್ನು ವಿತರಿಸಿದರು.

ತಾ.ಪಂ. ಸದಸ್ಯೆ ಓಡಿಯಪ್ಪನ ವಿಮಲಾವತಿ, ಪೊಲೀಸ್ ನಿವೃತ್ತ ಎಎಸ್‍ಐ ಪಾರ್ಥ ಸನ್ಮಾನ ಸ್ವೀಕರಿಸಿ ಮಾತನಾಡಿದರು. ವೇದಿಕೆಯಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಸದಸ್ಯ ಬಿ.ಡಿ. ರಾಜು ರೈ, ಗ್ರಾ.ಪಂ. ಮಾಜಿ ಸಸ್ಯರುಗಳಾದ ನಾಗರತ್ನ ಸುರೇಶ್, ಶೋಭಾ ರವಿ, ಜೆಸಿಐ ಸಂಸ್ಥೆಯ ಅಧ್ಯಕ್ಷ ರಮೇಶ್ ಅಂಗನವಾಡಿ ಕಾರ್ಯಕರ್ತರು ಇದ್ದರು.

ಸೆಲಿನಾ ಜೆಫ್ರಿ ಪ್ರಾರ್ಥಿಸಿ, ಜೆಸಿ ನಿಕಟಪೂರ್ವ ಅಧ್ಯಕ್ಷ ಅರುಣ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

ಆಲೂರು-ಸಿದ್ದಾಪುರ: ಆಲೂರು-ಸಿದ್ದಾಪುರ ರೋಟರಿ ಮಲ್ಲೇಶ್ವರ ಕ್ಲಬ್ ವತಿಯಿಂದ 151ನೇ ಗಾಂಧಿ ಜಯಂತಿ ಮತ್ತು ಲಾಲ್ ಬಹೂದೂರ್ ಶಾಸ್ತ್ರಿ ಹುಟ್ಟುಹಬ್ಬದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ರೋಟರಿ ಸದಸ್ಯರು ಆಲೂರು-ಸಿದ್ದಾಪುರ ಜಂಕ್ಷನ್ ಮುಖ್ಯ ರಸ್ತೆ ಬದಿ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಐಟಿಐ ಕೇಂದ್ರದ ಆವರಣದ ಜಾಗದಲ್ಲಿ ಗಿಡಗುಂಟೆಗಳನ್ನು ಕಡಿದು ಸ್ವಚ್ಛಗೊಳಿಸಿದರು. ಶ್ರಮದಾನ ಕಾರ್ಯದಲ್ಲಿ ರೋಟರಿ ಮಲ್ಲೇಶ್ವರ ಕ್ಲಬ್ ಅಧ್ಯಕ್ಷ ಎ.ಎಸ್. ರಾಮಣ್ಣ, ಕಾರ್ಯದರ್ಶಿ ಎ.ಎನ್. ತ್ಯಾಗರಾಜ್, ನಿಕಟಪೂರ್ವ ಅಧ್ಯಕ್ಷ ಹೆಚ್.ಇ. ತಮ್ಮಯ್ಯ, ನಿಕಟಪೂರ್ವ ಕಾರ್ಯದರ್ಶಿ ಟಿ.ಪಿ. ಸಂಪತ್, ರೋಟರಿ ಸದಸ್ಯರಾದ ಕಿರಣ್, ಮಧು, ಹುಲಿಮನೆ ಸತೀಶ್, ಲೋಕೇಶ್, ಹೊಸೂರು ಶಿವಪ್ರಕಾಶ್, ಕುಶ ಮೊರಾರ್ಜಿ ಶಾಲಾ ಶಿಕ್ಷಕರಾದ ಅಶೋಕ್, ಅಲೋಕ್, ಸಿಬ್ಬಂದಿ ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

ಕಡಂಗ: ಕಡಂಗದ ವಿಜಯ ವಿದ್ಯಾಸಂಸ್ಥೆಯಲ್ಲಿ ಗಾಂಧೀಜಿಯವರ 151ನೇ ಜಯಂತಿ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಭಾರತದ 2ನೇ ಪ್ರಧಾನಿಯಾದ ಲಾಲ್ ಬಹದೂರ್ ಶಾಸ್ತ್ರೀಯವರ 117ನೇ ಜಯಂತಿಯನ್ನು ಕೊರೊನಾ ನಿಯಮಾನುಸಾರ ಸರಳವಾಗಿ ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರು ಗಾಂಧೀಜಿಯವರ ಭಾವಚಿತ್ರಕ್ಕೆ, ಸಹ ಶಿಕ್ಷಕರ ಸಮ್ಮುಖದಲ್ಲಿ ಪೂಜೆ ಸಲ್ಲಿಸಿ ಗೌರವಿಸಿದರು.ಬಿಜೆಪಿ ಮಡಿಕೇರಿ ನಗರ ಘಟಕ: ಭಾರತೀಯ ಜನತಾ ಪಾರ್ಟಿಯ ಮಡಿಕೇರಿ ನಗರ ಘಟಕದ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕಾರ್ಯಕ್ರಮ ನಡೆಯಿತು.

ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಅವರು ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಹಾತ್ಮಾ ಗಾಂಧಿ ಅವರ ಅಹಿಂಸಾ ತತ್ವವನ್ನು ಎಲ್ಲರೂ ಪಾಲಿಸಬೇಕೆಂದು ಕರೆ ನೀಡಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಗಾಂಧಿ ಜೀವನ ಕ್ರಮದ ಕುರಿತು ಶ್ಲಾಘಿಸಿದರು, ಅಲ್ಲದೆ ದಿನದ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಬಿಜೆಪಿ ನಗರಾಧ್ಯಕ್ಷ ಮನುಮಂಜುನಾಥ್ ಹಾಗೂ ಜಿಲ್ಲಾ ವಕ್ತಾರ ಮಹೇಶ್ ಜೈನಿ ಮಾತನಾಡಿದರು.

ಆತ್ಮನಿರ್ಭರ ಯೋಜನೆಯಡಿ ಮನೆಯಲ್ಲಿಯೇ ಸ್ವಉದ್ಯೋಗದೊಂದಿಗೆ ಸಾರ್ಥಕ ಜೀವನ ಕಂಡುಕೊಂಡಿರುವ ನಗರದ ಗೀತಾಂಜಲಿ ಹಾಗೂ ಹಿರಿಯರಾದ ನಾಗೇಶ್ ರಾವ್ ಮತ್ತು ಖ್ಯಾತ ಮುಳುಗು ತಜ್ಞ ಕೊತ್ತೋಳಿರ ರವಿ ಮುತ್ತಪ್ಪ ಅವರುಗಳನ್ನು ಸನ್ಮಾನಿಸಲಾಯಿತು.

ಪಕ್ಷದ ಜಿಲ್ಲಾ ಉಪಾಧ್ಯಕ್ಷ ಅರುಣ್‍ಕುಮಾರ್, ಕಾರ್ಯದರ್ಶಿ ಸತೀಶ್, ಕಚೇರಿ ಕಾರ್ಯದರ್ಶಿ ಎನ್. ಜೀವನ್, ಕಾರ್ಯಕ್ರಮದ ಸಂಯೋಜಕ ಬಿ.ಎಂ. ರಾಜೇಶ್, ಸಹ ಸಂಯೋಜಕÀ ಸಂಪತ್, ನಾಗೇಶ್, ನಗರ ಕಚೇರಿ ಕಾರ್ಯದರ್ಶಿ ಬಿ.ಕೆ. ಜಗದೀಶ್, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಸವಿತಾ ರಾಕೇಶ್ ಹಾಗೂ ಇತರರು ಉಪಸ್ಥಿತರಿದ್ದರು.

ಗೋಣಿಕೊಪ್ಪಲು: ಕಾವೇರಿ ಕಾಲೇಜು ಗೋಣಿಕೊಪ್ಪಲುವಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ವತಿಯಿಂದ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗಾಂಧಿ ಜಯಂತಿಯನ್ನು ಆತ್ಮನಿರ್ಭರ ಯೋಜನೆಯಡಿ ಮನೆಯಲ್ಲಿಯೇ ಸ್ವಉದ್ಯೋಗದೊಂದಿಗೆ ಸಾರ್ಥಕ ಜೀವನ ಕಂಡುಕೊಂಡಿರುವ ನಗರದ ಗೀತಾಂಜಲಿ ಹಾಗೂ ಹಿರಿಯರಾದ ನಾಗೇಶ್ ರಾವ್ ಮತ್ತು ಖ್ಯಾತ ಮುಳುಗು ತಜ್ಞ ಕೊತ್ತೋಳಿರ ರವಿ ಮುತ್ತಪ್ಪ ಅವರುಗಳನ್ನು ಸನ್ಮಾನಿಸಲಾಯಿತು.

ಪಕ್ಷದ ಜಿಲ್ಲಾ ಉಪಾಧ್ಯಕ್ಷ ಅರುಣ್‍ಕುಮಾರ್, ಕಾರ್ಯದರ್ಶಿ ಸತೀಶ್, ಕಚೇರಿ ಕಾರ್ಯದರ್ಶಿ ಎನ್. ಜೀವನ್, ಕಾರ್ಯಕ್ರಮದ ಸಂಯೋಜಕ ಬಿ.ಎಂ. ರಾಜೇಶ್, ಸಹ ಸಂಯೋಜಕÀ ಸಂಪತ್, ನಾಗೇಶ್, ನಗರ ಕಚೇರಿ ಕಾರ್ಯದರ್ಶಿ ಬಿ.ಕೆ. ಜಗದೀಶ್, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಸವಿತಾ ರಾಕೇಶ್ ಹಾಗೂ ಇತರರು ಉಪಸ್ಥಿತರಿದ್ದರು.

ಗೋಣಿಕೊಪ್ಪಲು: ಕಾವೇರಿ ಕಾಲೇಜು ಗೋಣಿಕೊಪ್ಪಲುವಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ವತಿಯಿಂದ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗಾಂಧಿ ಜಯಂತಿಯನ್ನು ಆವರಣದಲ್ಲಿ ಶ್ರಮದಾನವನ್ನು ನಡೆಸಿದರು. ಈ ಸಂದರ್ಭ ಗ್ರಾಮಸ್ಥರು ಮತ್ತು ನಿವೃತ್ತ ಶಿಕ್ಷಕರು ಭಾಗವಹಿಸಿದ್ದರು.

ಸೋಮವಾರಪೇಟೆ: ಭಾರತೀಯ ಜನತಾ ಪಾರ್ಟಿಯ ಚೌಡ್ಲು ಶಕ್ತಿ ಕೇಂದ್ರದ ವತಿಯಿಂದ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್‍ಬಹದ್ದೂರ್ ಶಾಸ್ತ್ರಿ ಅವರುಗಳ ಜನ್ಮ ದಿನವನ್ನು ಆಚರಿಸಲಾಯಿತು.

ಚೌಡ್ಲು ಶಕ್ತಿ ಕೇಂದ್ರದ ಪ್ರಮುಖರಾದ ಶ್ರೀಕಾಂತ್ ಮುತ್ತಣ್ಣ, ಸಹ ಪ್ರಮುಖ್ ಕಿಬ್ಬೆಟ್ಟ ಧರ್ಮಪ್ಪ, ಕೃಷಿ ಮೋರ್ಚಾದ ಸಿ.ಡಿ. ನೆಹರು, ಪಂಚಾಯಿತಿ ಸದಸ್ಯರಾದ ಧರ್ಮ, ನಂದಕುಮಾರ್, ಪ್ರಮುಖರಾದ ಪ್ರಸನ್ನ, ಚಂದನ ಸುಬ್ರಮಣಿ, ಪ್ರಜಾ ಪೂಣಚ್ಚ, ಮಹೇಶ್ ತಿಮ್ಮಯ್ಯ, ಮಂಜುನಾಥ್, ಆನಂದ್, ಸೇರಿದಂತೆ ಇತರರು ಭಾಗವಹಿಸಿದ್ದರು.ವೀರಾಜಪೇಟೆ: ವೀರಾಜಪೇಟೆಯ ತಾಲೂಕು ಆಡಳಿತದ ವತಿಯಿಂದ ಇಲ್ಲಿನ ತಾಲೂಕು ಕಚೇರಿಯ ಆವರಣದಲ್ಲಿ ನಡೆದ ಇಬ್ಬರು ಗಣ್ಯರ ಜಯಂತಿಯನ್ನು ಆಚರಿಸಲಾಯಿತು. ತಾಲೂಕು ತಹಶೀಲ್ದಾರ್ ಎಲ್.ಎಂ. ನಂದೀಶ್ ಅವರು ಗಾಂಧೀಜಿಯ ತತ್ವ, ಸಿದ್ಧಾಂತ, ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇದರಿಂದ ಜೀವನದಲ್ಲಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬಹದು ಎಂದರು.

ನಂದೀಶ್ ಅವರು ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿಗಳ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿದರು. ಕಂದಾಯ ನಿರೀಕ್ಷಕ ಪ್ರಕಾಶ್ ಪಳಂಗಪ್ಪ, ಸರ್ವೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ತಾಲೂಕು ಕಚೇರಿಯ ಸಿಬ್ಬಂದಿಗಳು ಹಾಜರಿದ್ದರು.

ಚೆಟ್ಟಳ್ಳಿ: ಗಾಂಧಿ ಜಯಂತಿ ಪ್ರಯುಕ್ತ ಕುಶಾಲನಗರ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಡಾ. ಬಿ.ಆರ್. ಅಂಬೇಡ್ಕರ್ ಜನಪರ ವೇದಿಕೆ, ವತಿಯಿಂದ ಸಸ್ಯಹಾರಿ ಊಟ ಮತ್ತು ಹಣ್ಣು-ಹಂಪಲುಗಳನ್ನು ವಿತರಿಸಲಾಯಿತು. ಈ ಸಂದರ್ಭ ವಿಶೇಷ ಆಹ್ವಾನಿತರಾದ ಜೋಸೆಫ್ ವಿಕ್ಟರ್ ಸೋನ್ಸ್ ಮಾತನಾಡಿದರು.

ಕೊಡಗು ಡಾ. ಬಿ.ಆರ್. ಅಂಬೇಡ್ಕರ್ ಜನಪರ ವೇದಿಕೆಯ ಜಿಲ್ಲಾಧ್ಯಕ್ಷ ಜಯಪ್ರಕಾಶ್, ಕೊಡಗು ಮಹಿಳಾ ಘಟಕದ ಅಧ್ಯಕ್ಷೆ ಫಾತಿಮಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝೈನುಲ್ ಆಬಿದ್. ಕೆ.ಎ. ಮಹದೇವ್, ಗೋಪಾಲ್, ಶಹನಾಝ್ ಬೇಗ್, ಕಲ್ಪನಾ ಇನ್ನಿತರರು ಹಾಜರಿದ್ದರು.

ಸಿದ್ದಾಪುರ ಲಯನ್ಸ್ ಕ್ಲಬ್: ಸಿದ್ದಾಪುರದ ಲಯನ್ಸ್ ಕ್ಲಬ್ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಪರಿಸರ ಸಂರಕ್ಷಣೆ ಮಾಡುವ ಉದ್ದೇಶದಿಂದ ಪರಿಸರ ಸೈಕಲ್ ಜಾಥಾವನ್ನು ಸಿದ್ದಾಪುರದಲ್ಲಿ ಹಮ್ಮಿಕೊಳ್ಳಲಾಯಿತು.

ಜಾಥಾವನ್ನು ಲಯನ್ಸ್ ಕ್ಲಬ್‍ನ ಹಿರಿಯ ಸದಸ್ಯ ಕಮಾಂಡರ್ ಕುಕ್ಕೇರ ಕೇಶು ಉತ್ತಪ್ಪ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಸಿದ್ದಾಪುರ ಲಯನ್ಸ್ ಕ್ಲಬ್ ಅಧ್ಯಕ್ಷೆ ಕೋಡೀರ ಖುಷಿ ಭೀಮಯ್ಯ, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಪುಟ್ಟ ಮಕ್ಕಳು, ಮಹಿಳೆಯರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸೈಕಲ್ ಜಾಥಾದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಸಿದ್ದಾಪುರ ಲಯನ್ಸ್ ಕ್ಲಬ್‍ನ ಕಾರ್ಯದರ್ಶಿ ನಮಿತಾ ಅಯ್ಯಪ್ಪ, ಖಜಾಂಚಿ ವಿದ್ಯಾ ದೇವಯ್ಯ ಹಾಗೂ ಲಯನ್ಸ್ ಕ್ಲಬ್‍ನ ಮಾಜಿ ಅಧ್ಯಕ್ಷರುಗಳಾದ ಕೀತಿಯಂಡ ವಿವೇಕ್ ಜೋಯಪ್ಪ, ಪಟ್ಟಡ ವಿಶಾಲ್ ದೇವಯ್ಯ, ಶ್ಯಾಮ್ ಅಯ್ಯಪ್ಪ, ಚೈತ್ರ ಜೀವನ್, ಹಾಗೂ ಇನ್ನಿತರರು ಹಾಜರಿದ್ದರು. ಈ ಸಂದರ್ಭ ಮಕ್ಕಳಿಗೆ ರಾಮಸ್ವಾಮಿರವರ ಮನೆಯಲ್ಲಿ ಪರಿಸರದ ಬಗ್ಗೆ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು.

ಜ್ಞಾನವಿಕಾಸ ಶಾಲೆ: ಸೋಮವಾರಪೇಟೆಯ ಜ್ಞಾನವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧೀಜಿ-ಶಾಸ್ತ್ರೀಜಿ ಅವರುಗಳ ಜನ್ಮ ದಿನವನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಲಕ್ಷ್ಮೀ ಅವರು ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಶಿಕ್ಷಕರು ಶಾಲಾ ಆವರಣವನ್ನು ಶ್ರಮದಾನ ನಡೆಸುವ ಮೂಲಕ ಶುಚಿಗೊಳಿಸಿದರು.

ಶಿಕ್ಷಕರುಗಳು ಹಾಗೂ ಸಿಬ್ಬಂದಿಗಳಾದ ಸುಮತಿ, ಪ್ರಮೀಳ, ರೇಣುಕ, ಕವಿತ, ಶೈಲಜ, ಮಂಜುಳಾ, ಸಂತೋಷ್, ಶಮಂತ, ರಾಣಿ, ರಮ್ಯ, ಆಶಾ, ಹರ್ಷಿತ, ದೀಪ್ತಿ, ಸೌಮ್ಯ ಅವರುಗಳು ಶ್ರಮದಾನದಲ್ಲಿ ಭಾಗಿಯಾಗಿದ್ದರು.ಜಿಲ್ಲಾ ಜೆ.ಡಿ.ಎಸ್.: ಜಿಲ್ಲಾ ಜೆಡಿಎಸ್ ವತಿಯಿಂದ ಮಡಿಕೇರಿಯಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಧ್ಯಕ್ಷ ಕೆ.ಎಂ. ಗಣೇಶ್, ಗಾಂಧೀಜಿ ಅವರ ತತ್ವಾದರ್ಶಗಳು ಮರೆಯಾಗುತ್ತಿರುವ ಬಗ್ಗೆ ವಿಷಾದಿಸಿದರು.

ಜೆಡಿಎಸ್ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಜಾಶೀರ್ ಮಾತನಾಡಿದರು. ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್, ರಾಜ್ಯ ಉಪಾಧ್ಯಕ್ಷ ಯೂಸುಫ್, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಲೀಲಾ ಶೇಷಮ್ಮ, ಜಿಲ್ಲಾ ಕಾರ್ಯದರ್ಶಿ ಎನ್.ಸಿ. ಸುನಿಲ್, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಸುಕೇಶ್ ಚಂಗಪ್ಪ, ಸಂಘಟನಾ ಕಾರ್ಯದರ್ಶಿ ಇಬ್ರಾಹಿಂ, ಬೊಳ್ಳಿಯಂಡ ಗಣೇಶ್, ನಗರ ಎಸ್‍ಸಿ ಘಟಕದ ಅಧ್ಯಕ್ಷ ರವಿಕುಮಾರ್, ಮಹಿಳಾ ಘಟಕದ ನಗರಾಧ್ಯಕ್ಷೆ ಸುನಂದ, ಜಿಲ್ಲಾ ಯುವ ವಕ್ತಾರ ರವಿಕಿರಣ್, ಜಿಲ್ಲಾ ಜೆ.ಡಿ.ಎಸ್.: ಜಿಲ್ಲಾ ಜೆಡಿಎಸ್ ವತಿಯಿಂದ ಮಡಿಕೇರಿಯಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಧ್ಯಕ್ಷ ಕೆ.ಎಂ. ಗಣೇಶ್, ಗಾಂಧೀಜಿ ಅವರ ತತ್ವಾದರ್ಶಗಳು ಮರೆಯಾಗುತ್ತಿರುವ ಬಗ್ಗೆ ವಿಷಾದಿಸಿದರು.

ಜೆಡಿಎಸ್ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಜಾಶೀರ್ ಮಾತನಾಡಿದರು. ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್, ರಾಜ್ಯ ಉಪಾಧ್ಯಕ್ಷ ಯೂಸುಫ್, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಲೀಲಾ ಶೇಷಮ್ಮ, ಜಿಲ್ಲಾ ಕಾರ್ಯದರ್ಶಿ ಎನ್.ಸಿ. ಸುನಿಲ್, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಸುಕೇಶ್ ಚಂಗಪ್ಪ, ಸಂಘಟನಾ ಕಾರ್ಯದರ್ಶಿ ಇಬ್ರಾಹಿಂ, ಬೊಳ್ಳಿಯಂಡ ಗಣೇಶ್, ನಗರ ಎಸ್‍ಸಿ ಘಟಕದ ಅಧ್ಯಕ್ಷ ರವಿಕುಮಾರ್, ಮಹಿಳಾ ಘಟಕದ ನಗರಾಧ್ಯಕ್ಷೆ ಸುನಂದ, ಜಿಲ್ಲಾ ಯುವ ವಕ್ತಾರ ರವಿಕಿರಣ್, ಆಯುಧವನ್ನು ಪರಿಚಯಿಸಿದ ವ್ಯಕ್ತಿ ಎಂದು ಬಣ್ಣಿಸಿದರು. ತಾ.ಪಂ. ಸದಸ್ಯೆ ಓಡಿಯಪ್ಪನ ವಿಮಲಾವತಿ, ಪಂಚಾಯಿತಿ ಸಿಬ್ಬಂದಿಗಳಾದ ಡಿ.ಎಂ. ಮಂಜುನಾಥ್, ಶ್ರಿನಿವಾಸ್, ಸಂಧ್ಯಾ ಹಾಗೂ ಪೌರಕಾರ್ಮಿಕರು ಇದ್ದರು.

ಬಾಳೆಲೆ: ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು. ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ವೀರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ, ಪ್ರಾಂಶುಪಾಲ ಸೋಮಣ್ಣ, ಆಡಳಿತ ಮಂಡಳಿ ಅಧ್ಯಕ್ಷ ಅಳಮೇಂಗಡ ಬೋಸ್, ಉಪಾಧ್ಯಕ್ಷ ಕಾಡ್ಯಮಾಡ ಉತ್ತಪ್ಪ, ಕಾಯಮಾಡ ರಾಜ, ಪದಾಧಿಕಾರಿಗಳಾದ ಪೋಡಮಾಡ ಮೋಹನ್, ತಮ್ಮಯ್ಯ, ನಿತಿನ್ ಇದ್ದರು.ದೊಡ್ಡಪುಲಿಕೋಟು: ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಯವರ ಹುಟ್ಟು ಹಬ್ಬದ ಪ್ರಯುಕ್ತ ದೊಡ್ಡಪುಲಿಕೋಟುವಿನ ಬಹುದ್ದೂರ್ ಶಾಸ್ತ್ರಿ ಯವರ ಹುಟ್ಟು ಹಬ್ಬದ ಪ್ರಯುಕ್ತ ದೊಡ್ಡಪುಲಿಕೋಟುವಿನ ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಶಾಲೆಯ ಆವರಣ ಮತ್ತು ಶಾಲಾ ಮೈದಾನವನ್ನು ಸ್ವಚ್ಛಗೊಳಿಸಲಾಯಿತು.

ಈ ಸಂದರ್ಭ ಶಾಲೆಯ ಮುಖ್ಯೋಪಾಧ್ಯಾಯಿನಿ ಎ.ಡಿ. ಮೀನಾಕ್ಷಿ, ಎಸ್‍ಡಿಎಂಸಿ ಅಧ್ಯಕ್ಷ ಹಂಸ, ಕೆಡಬ್ಯ್ಲುಆರ್‍ಎ ಸಂಘದ ಕಾರ್ಯದರ್ಶಿ ತೊಂಡಿಯಂಡ ಎ. ಕುಶಾಲಪ್ಪ, ಖಜಾಂಚಿ ಕುಕ್ಕೆರ ಕೆ.ಎ. ಉತ್ತಪ್ಪ, ಸದಸ್ಯರುಗಳು, ಹೊಸ್ಕೇರಿ ಗ್ರಾ.ಪಂ. ಪಿ.ಡಿ.ಒ. ಅಂಜನಮೂರ್ತಿ ಹಾಗೂ ಅದ್ಯಾಪಕ ವೃಂದದವರು ಪಾಲ್ಗೊಂಡಿದ್ದರು.