ಮಡಿಕೇರಿ, ಅ. 7: ತಾ. 8ರಂದು (ಇಂದು) ಪೂರ್ವಾಹ್ನ 11 ಗಂಟೆಗೆ 2019-20ನೇ ಸಾಲಿನ ಜಮಾಬಂದಿ ಸಭೆ ಪಂಚಾಯಿತಿ ಆಡಳಿತಾಧಿಕಾರಿ ಶಿವಮೂರ್ತಿ ಪಿ. ಅವರ ಅಧ್ಯಕ್ಷತೆಯಲ್ಲಿ ಹಾಗೂ ಕೆ.ಸಿ. ಅಪ್ಪಣ್ಣ ಕಾರ್ಯನಿರ್ವಹಣಾಧಿಕಾರಿ ತಾಲೂಕು ಪಂಚಾಯಿತಿ, ಪೆÇನ್ನಂಪೇಟೆ ಇವರ ಸಮ್ಮುಖದಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.