ಮಡಿಕೇರಿ, ಅ. 9 : ಜಿಲ್ಲೆಯ ವಸತಿ ರಹಿತ ಕಡು ಬಡವರು ಹಾಗೂ ಕಾರ್ಮಿಕ ವರ್ಗಕ್ಕೆ ವಸತಿ ಯೋಜನೆಯ ಮೂಲಕ ಮನೆಗಳನ್ನು ನೀಡುವಂತೆ ಒತ್ತಾಯಿಸಿ ಅ.12 ರಂದು ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಲು ನಿರ್ಧರಿಸಲಾಗಿದೆ ಎಂದು ಪ್ರಜಾ ಪರಿವರ್ತನಾ ವೇದಿಕೆಯ ಜಿಲ್ಲಾಧ್ಯಕ್ಷ ಹೆಚ್.ಎಸ್. ಮುತ್ತಪ್ಪ ಹಾಗೂ ಕಾರ್ಯದರ್ಶಿ ಜಯಂತಿ ತಿಳಿಸಿದ್ದಾರೆ.