ಭಾಗಮಂಡಲ, ಅ. 8: ತಲಕಾವೇರಿ ಜಾತ್ರೆ ಪ್ರಯುಕ್ತ ತಾ. 12ರಂದು ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಉದ್ವಾರ್ಜನೆ ಇರುವುದರಿಂದ ದೇವಾಲಯಕ್ಕೆ ಭಕ್ತರ ಪ್ರವೇಶ ಇರುವುದಿಲ್ಲ ಎಂದು ಕಾರ್ಯ ನಿರ್ವಾಹಕ ಅಧಿಕಾರಿ ಕೃಷ್ಣಪ್ಪ ತಿಳಿಸಿದ್ದಾರೆ.