ಕೂಡಿಗೆ, ಅ. 9: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡುಮಂಗಳೂರು ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಮಹಿಳೆಯರಿಗೆ ಸೀಗಬೇಕಾದ ಪೌಷ್ಟಿಕಾಹಾರಗಳನ್ನು ಒಳಗೊಂಡಂತೆ ಮಹಿಳೆಯರಿಗೆ ಸೀಗಬೇಕಾದ ಸೌಲಭ್ಯಗಳನ್ನು ನಿಯಮನುಸಾರವಾಗಿ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.