ಸಿದ್ದಾಪುರ, ಅ. 9: ಸಿದ್ದಾಪುರ ಸುತ್ತಮುತ್ತಲ ಪ್ರದೇಶದಲ್ಲಿ ಶುಕ್ರವಾರದಂದು ಮಧ್ಯಾಹ್ನ ನಂತರ ಧಾರಾಕಾರ ಮಳೆ ಸುರಿದಿದೆ ಗುಡುಗು ಸಹಿತ ಸುರಿದ ಮಳೆಯಿಂದ ಸಾರ್ವಜನಿಕರು ಪರದಾಡುವಂತಾಗಿತ್ತು.