ಮಡಿಕೇರಿ, ಅ. 11: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ತಾ. 13 ರಂದು ನಗರದ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ‘ಪೊಮ್ಮಕ್ಕಡ ಕೊಡವ ಸಾಂಸ್ಕøತಿಕ ಕಾರ್ಯಕ್ರಮ’ ಹಾಗೂ ವಿಚಾರ ಸಂಕಿರಣ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.