ಮಡಿಕೇರಿ, ಅ. 17: ಬೆಸಗೂರು ಗ್ರಾಮದ ಸ.ನಂ. 19/7 ರಲ್ಲಿ ಕೆರೆ ಒತ್ತುವರಿ ಆಗಿರುವ ಪ್ರದೇಶವನ್ನು ತೆರವುಗೊಳಿಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅವರಿಗೆ ಹಸ್ತಾಂತರಿಸಲಾಯಿತು.