ಭಾಗಮಂಡಲ, ಅ. 16: ತಲಕಾವೇರಿ ಹಾಗೂ ಭಾಗಮಂಡಲ ಕ್ಷೇತ್ರಗಳ ಸ್ವಚ್ಛತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಶಾಸಕ ಕೆ.ಜಿ. ಬೋಪಯ್ಯ ಅವರು ಮೋಟಾರ್ ಹಾಗೂ ಪೈಪ್‍ಗಳನ್ನು ದೇವಾಲಯ ವ್ಯವಸ್ಥಾಪನಾ ಸಮಿತಿಗೆ ಕೊಡುಗೆಯಾಗಿ ನೀಡಿದರು.