ಗೋಣಿಕೊಪ್ಪ ವರದಿ, ಅ. 16 : ಕಿರುಗೂರು ಗ್ರಾಮದಲ್ಲಿ ಹುಲಿ ಹೆಜ್ಜೆ ಗುರುತು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಅಲ್ಲಿನ ಕೊಕ್ಕೇಂಗಡ ಹರೀಶ್ ಅವರಿಗೆ ಸೇರಿದ ಗದ್ದೆಯಲ್ಲಿ ಶುಕ್ರವಾರ ಹೆಜ್ಜೆ ಗುರುತು ಪತ್ತೆಯಾಗಿದ್ದು, ಭಯ ಮೂಡಿಸಿದೆ. ಪೊನ್ನಂಪೇಟೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ.