ಮಡಿಕೇರಿ, ಆ. 19: ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರು ತಾ. 17 ರಂದು ಹುಟ್ಟುಹಬ್ಬವನ್ನು ಮಡಿಕೇರಿಯ ಬಾಲಭವನದ ಮಕ್ಕಳೊಂದಿಗೆ ಸರಳವಾಗಿ ಆಚರಿಸಿಕೊಂಡರು. ಬಾಲಭವನಕ್ಕೆ ತೆರಳಿ ಅಲ್ಲಿನ ಮಕ್ಕಳಿಗೆ ತಿಂಡಿ ಬಡಿಸಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.