ಸೋಮವಾರಪೇಟೆ, ಅ. 20: ಸೋಮವಾರಪೇಟೆಯ ಶ್ರೀ ಸೋಮೇಶ್ವರ ದೇವಾಲಯದಲ್ಲಿ ಶರನ್ನವರಾತ್ರಿ ಅಂಗವಾಗಿ ಶ್ರೀ ಶಕ್ತಿಪಾರ್ವತಿಗೆ ಗಂಧದ ಅಲಂಕಾರ, ವಿಶೇಷ ಪೂಜೆ ನಡೆಯಿತು.