ಮಡಿಕೇರಿ, ಅ. 22: ಆರ್ಜಿ ಗ್ರಾಮ ಪಂಚಾಯಿತಿ ಗ್ರಾಮಸಭೆ ನವೆಂಬರ್ 4 ರಂದು ಬೆಳಿಗ್ಗೆ 10.30 ಗಂಟೆಗೆ ಹೆಚ್. ಶಶಿಧರ್ ಅಧ್ಯಕ್ಷತೆಯಲ್ಲಿ ಅಲ್ಲಿನ ಬೇಟೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.