ಮಡಿಕೇರಿ, ಅ. 26: ಕೊಡಗಿನ ಸೋಮವಾರಪೇಟೆ, ವೀರಾಜಪೇಟೆ, ಮಡಿಕೇರಿ ತಾಲೂಕಿನಲ್ಲಿ ಅಖಿಲ ಭಾರತ ಕ್ರೈಸ್ತ ಮಹಾಸಭೆಗೆ ತಾಲೂಕು ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಸಂಚಾಲಕರು, ಖಜಾಂಚಿ, ಸಂಘಟನಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲು, ಕ್ರೈಸ್ತ ಸಮುದಾಯದ ಸೇವೆಯಲ್ಲಿ ತೊಡಗಿಸಿಕೊಳ್ಳುವ ಉತ್ಸ್ಸಾಹಿ ಯುವ ಮುಖಂಡರು 8296525768 ಅನ್ನು ಸಂಪರ್ಕಿಸಬಹುದಾಗಿ ಅಖಿಲ ಭಾರತ ಕ್ರೈಸ್ತ ಮಹಾಸಭೆಯ ಕೊಡಗು ಜಿಲ್ಲಾಧ್ಯಕ್ಷ ಎಸ್.ಜೆ. ಡಿಸೋಜ ತಿಳಿಸಿದ್ದಾರೆ.