ಶನಿವಾರಸಂತೆ, ಅ. 27: ಸಮೀಪದ ಆಲೂರು ಸಿದ್ದಾಪುರ ಗ್ರಾಮದ ಸರಕಾರಿ ಆಸ್ಪತ್ರೆಯಲ್ಲಿ ನಡೆದ ಆಯುಧಪೂಜಾ ಕಾರ್ಯಕ್ರಮದಲ್ಲಿ ರೂಪಿಸಿದ್ದ ಕೊರೊನಾ ಸಮರ ಸೈನಿಕನ ಪ್ರತಿಕೃತಿ ಎಲ್ಲರ ಗಮನ ಸೆಳೆಯಿತು