ಮಡಿಕೇರಿ, ಅ. 26: ಮಡಿಕೇರಿಯ ಕೋಟೆ ವಿವಿದೋದ್ದೇಶ ಮಹಿಳಾ ಸಹಕಾರ ಸಮಾಜದಲ್ಲಿ ನವರಾತ್ರಿ ಪ್ರಯುಕ್ತ ಶಾರದಾ ಪೂಜೆಯನ್ನು ಸರಳವಾಗಿ ಆಚರಿಸಲಾಯಿತು. ಸಮಾಜದ ಆಡಳಿತ ಮಂಡಳಿ ಸದಸ್ಯರು ಭಾಗವಹಿಸಿದ್ದರು.