ಸಿದ್ದಾಪುರ, ಅ. 28: ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೋವಿಡ್ ನಿಯಂತ್ರಿಸುವ ಸಲುವಾಗಿ ಠಾಣಾಧಿಕಾರಿ ಮೋಹನ್ರಾಜ್ ನೇತೃತ್ವದಲ್ಲಿ ಅರಿವು ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಸಿದ್ದಾಪುರ ಬಸ್ ನಿಲ್ದಾಣ ಹಾಗೂ ನೆಲ್ಯಹುದಿಕೇರಿ ಪಟ್ಟಣದಲ್ಲಿ ಸಿದ್ದಾಪುರ, ಅ. 28: ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೋವಿಡ್ ನಿಯಂತ್ರಿಸುವ ಸಲುವಾಗಿ ಠಾಣಾಧಿಕಾರಿ ಮೋಹನ್ರಾಜ್ ನೇತೃತ್ವದಲ್ಲಿ ಅರಿವು ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಸಿದ್ದಾಪುರ ಬಸ್ ನಿಲ್ದಾಣ ಹಾಗೂ ನೆಲ್ಯಹುದಿಕೇರಿ ಪಟ್ಟಣದಲ್ಲಿ ಶುಚಿತ್ವ ಪಾಲನೆ ಮಾಡುವ ಮೂಲಕ ಸ್ಯಾನಿಟೈಸರ್ ಬಳಸಬೇಕು. ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು ಹಾಗೂ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಮನವಿ ಮಾಡಿಕೊಂಡರು. ಈ ಸಂದರ್ಭ ಸಹಾಯಕ ಠಾಣಾಧಿಕಾರಿ ತಮ್ಮಯ್ಯ ಹಾಗೂ ಸಿಬ್ಬಂದಿ ಹಾಜರಿದ್ದರು.