ಮಡಿಕೇರಿ, ಅ. 29: ಕಳೆದ ಒಂದೂವರೆ ವರ್ಷದಿಂದ ಕೊಡಗು ಜಿಲ್ಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆಗಿದ್ದ ಸ್ನೇಹಾ ಅವರು ಕೋಲಾರ ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ಆಗಿ ವರ್ಗಾವಣೆ ಆಗಿದ್ದಾರೆ. ಕೊಡಗು ಜಿಲ್ಲೆಗೆ ನೂತನ ಎಡಿಸಿ ನೇಮಕ ಮಾಡಿಲ್ಲ.