ಮಡಿಕೇರಿ, ಅ. 31: ವೀರಾಜಪೇಟೆ ತಾಲೂಕು, ಕಿರುಗೂರು ಗ್ರಾಮ ಪಂಚಾಯಿತಿಯ ಗ್ರಾಮಸಭೆ ತಾ. 4 ರಂದು ಬೆಳಿಗ್ಗೆ 11 ಗಂಟೆಗೆ ಕಿರುಗೂರು ಸಮುದಾಯ ಭವನ ಸಭಾಂಗಣದಲ್ಲಿ ನಡೆಯಲಿದೆ.