ಚೆಟ್ಟಳ್ಳಿ, ನ. 1: ಚೆಟ್ಟಳ್ಳಿ ಶ್ರೀಮಂಗಲ ಭಗವತಿ ದೇವಾಲ ಯದ ಕ್ಷೇತ್ರಪಾಲಕನಿಗೆ ವಾರ್ಷಿಕ ವಿಶೇಷ ಪೂಜೆ ಸಲ್ಲಿಸಲಾಯಿತು.
ಶ್ರೀ ಭಗವತಿ ದೇವಿಗೆ ಗಣಪತಿಗೆ ಪೂಜೆ ಸಲ್ಲಿಸಿ ಕ್ಷೇತ್ರಪಾಲಕನಿಗೆ ಪೂಜೆ ಸಲ್ಲಿಸಲಾಯಿತು. ದೇವಾಲಯ ಸಮಿತಿಯ ಅಧ್ಯಕ್ಷ ಕ್ಯಾಪ್ಟನ್ ಮುಳ್ಳಂಡ ಪ್ರಭಕ ತಿಮ್ಮಯ್ಯ, ಊರಿನ ಭಕ್ತಾದಿಗಳು ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.