ಗೋಣಿಕೊಪ್ಪ ವರದಿ, ನ. 1:: ವೀರಾಜಪೇಟೆ ಬಿಜೆಪಿ ಮಂಡಲ ಅಧ್ಯಕ್ಷ ನೆಲ್ಲೀರ ಚಲನ್‍ಕುಮಾರ್ ಸಮ್ಮುಖದಲ್ಲಿ ವಿವಿಧ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದ ಮೂವರು ಬಿಜೆಪಿ ಸೇರ್ಪಡೆಗೊಂಡರು. ಪಕ್ಷದ ಕಚೇರಿಯಲ್ಲಿ ಕಾಡ್ಯಮಾಡ ಮೋತಿ, ಜಮ್ಮಡ ಅಶೋಕ್, ಆನಂದ್ ಇವರುಗಳನ್ನು ಪಕ್ಷದ ಶಾಲು ಹೊದಿಸಿ ಬರಮಾಡಿಕೊಳ್ಳಲಾಯಿತು.