ಗೋಣಿಕೊಪ್ಪ ವರದಿ, ನ. 1: ಇಲ್ಲಿನ ನಿವಾಸಿ ಸುನಿಲ್ (25) ಹಲವು ತಿಂಗಳಿನಿಂದ ಕಾಣೆಯಾಗಿದ್ದಾನೆ. ಜೆಸಿಬಿ ಕೆಲಸಕ್ಕೆ ಎಂದು ಹೋದವನು ಕಳೆದ 9 ತಿಂಗಳಿನಿಂದ ಮನೆಗೆ ಬಂದಿಲ್ಲ ಎಂದು ತಾಯಿ ಲಲಿತಾ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪತ್ತೆಯಾದವರು ಪೊಲೀಸ್ ಠಾಣೆ ದೂ. ಸಂಖ್ಯೆ 08274 247333 ಸಂಖ್ಯೆಗೆ ಮಾಹಿತಿ ನೀಡುವಂತೆ ಗೋಣಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.