ಕೂಡಿಗೆ, ನ. 1: ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸವಾರರಿಗೆ ಕುಶಾಲನಗರ ಗ್ರಾಮಾಂತರ ಪೆÇಲೀಸರು ದಂಡ ವಿಧಿಸಿದರು. ಕೊರೊನಾ ಹಿನ್ನೆಲೆಯಲ್ಲಿ ಎಲ್ಲರೂ ಮಾಸ್ಕ್ ಧರಿಸುವಂತೆಯೂ ಸೂಚಿಸಿದರು. ಕುಶಾಲನಗರ ಗ್ರಾಮಾಂತರ ಪೆÇಲೀಸ್ ಠಾಣಾಧಿಕಾರಿ ಶಿವಶಂಕರ್ ನೇತೃತ್ವದಲ್ಲಿ ದಂಡ ವಿಧಿಸಲಾಯಿತು.