ತಾ. 1 ರಂದು ಜಿಲ್ಲೆಯಾದ್ಯಂತ ವಿವಿಧ ಸಂಘ-ಸಂಸ್ಥೆಗಳಿಂದ ರಾಜ್ಯೊತ್ಸವ ಆಚರಿಸಲಾಯಿತು.ಕರ್ನಾಟಕ ಪಬ್ಲಿಕ್ ಸ್ಕೂಲ್: ಕರ್ನಾಟಕ ಪಬ್ಲಿಕ್ ಸ್ಕೂಲ್ ಪೆÇನ್ನಂಪೇಟೆ, ಪ್ರಾಥಮಿಕ ವಿಭಾಗದಿಂದ 65 ನೇ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಜರಾಗಿ ಕನ್ನಡಾಂಬೆಗೆ ನಮಿಸಿದರು. ಮಡಿಕೇರಿ: ನಗರಮಡಿಕೇರಿ: ನಗರದ ಶ್ರೀಆಂಜನೇಯ ದೇವಾಲಯದ ಬಳಿಯ ಓಂಕಾರ್ ಆಟೋ ರಿಕ್ಷಾ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ನಗರ ಠಾಣೆಯ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಸಸಿ ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಕನ್ನಡ ನಾಡು, ನುಡಿಯ ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಿದರು. ಆಟೋ ಚಾಲಕರುಗಳಾದ ಡಾಲು, ಉಮೇಶ್, ಹೇಮಂತ್, ಯತೀಶ್, ಮೋಹನ್, ಸುನಿಲ್ ಕುಮಾರ್, ಸಚಿನ್, ಹರ್ಷಿತ್ ಮತ್ತಿತರರು ಹಾಜರಿದ್ದು, ಸಿಹಿ ಹಂಚಿ ಸಂಭ್ರಮಿಸಿದರು. ದ ಶ್ರೀಆಂಜನೇಯ ದೇವಾಲಯದ ಬಳಿಯ ಓಂಕಾರ್ ಆಟೋ ರಿಕ್ಷಾ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ನಗರ ಠಾಣೆಯ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಸಸಿ ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಕನ್ನಡ ನಾಡು, ನುಡಿಯ ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಿದರು. ಆಟೋ ಚಾಲಕರುಗಳಾದ ಡಾಲು, ಉಮೇಶ್, ಹೇಮಂತ್, ಯತೀಶ್, ಮೋಹನ್, ಸುನಿಲ್ ಕುಮಾರ್, ಸಚಿನ್, ಹರ್ಷಿತ್ ಮತ್ತಿತರರು ಹಾಜರಿದ್ದು, ಸಿಹಿ ಹಂಚಿ ಸಂಭ್ರಮಿಸಿದರು. ಕರಿಕೆ : ಇಲ್ಲಿನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 65ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕರಿಕೆ ಎಳ್ಳುಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮದ ಧ್ವಜಾರೋಹಣ ವನ್ನು ಗ್ರಾಮದ ಹಿರಿಯ ಕೃಷಿಕರಾದ ಬೇಕಲ್ ಜಯರಾಮ ಗೌಡ ನೆರವೇರಿಸಿ ಗೌರವ ಸಲ್ಲಿಸಿದರು. ಮಾಜಿ ಗ್ರಾಂ.ಸದಸ್ಯ. ಬೇಕಲ್‍ರಮಾನಾಥ್ ಕನ್ನಡ ಪ್ರತಿಜ್ಞಾವಿಧಿಯನ್ನು ಓದಿದರು. ನಂತರ ಸಿಹಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪಂಚಾಯತಿ ಮಾಜಿ ಅದ್ಯಕ್ಷ ಬಾಲಚಂದ್ರ ನಾಯರ್, ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ್ಷ ಬಿ. ಜೆ. ಶರಣ್‍ಕುಮಾರ್, ಉಪಾಧ್ಯಕ್ಷೆ ಮೀನಾಕ್ಷಿ ಬಲರಾಮ, ಗ್ರಾಮ ಪಂಚಾಯತಿ ಮಾಜಿ ಸದಸ್ಯರುಗಳು, ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳು, ವಾಹನ ಚಾಲಕರು, ಸಾರ್ವಜನಿಕರು ಪಾಲ್ಗೊಂಡಿದ್ದರು. ವೀರಾಜಪೇಟೆ: ಕರ್ನಾಟಕ ರಕ್ಷಣಾ ವೇದಿಕೆಯ (ಶಿವರಾಮೇ ಗೌಡರ ಬಣ) ವತಿಯಿಂದ ಭಾನುವಾರ 65ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಮಡಿಕೇರಿ ನಗರ ಹಿತರಕ್ಷಣಾ ವೇದಿಕೆ : ಮಡಿಕೇರಿ ನಗರ ಹಿತರಕ್ಷಣಾ ವೇದಿಕೆ ವತಿಯಿಂದ ವಿಶ್ವ ಮಾನವ ಉದ್ಯಾನವನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಈ ಕಾರ್ಯಕ್ರಮದ ಅತಿಥಿಗಳಾಗಿ ಕೆ.ಪಿ. ಚಂದ್ರಕಲಾ. ಟಿ.ಪಿ. ರಮೇಶ್. ಅಬ್ದುಲ್ಲಾ. ಬೇಬಿ ಮ್ಯಾಥ್ಯು. ವಿಲ್ಫ್ರೆಡ್ ಕ್ರಾಸ್ತ ಹಾಜರಿದ್ದರು. ಕಾರ್ಯಕ್ರಮದಲ್ಲಿ ಸಿದ್ದಾಪುರ ರಕ್ಷಣಾ ವೇದಿಕೆ: ಸಿದ್ದಾಪುರದ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಿದ್ದಾಪುರ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭ ಕಾರ್ಯಕ್ರಮದ ಹಾಗೂ ರಾಜ್ಯೋತ್ಸವದ ಬಗ್ಗೆ ಕ.ರ.ವೇ ಪ್ರಮುಖರಾದ ಹಾಗೂ ಕಲಾವಿದ ಬಾವ ಮಾಲ್ದಾರೆ ಮಾತನಾಡಿದರು. ಸಂಘಟನೆಯ ಪದಾಧಿಕಾರಿಗಳಾದ ಸಂತೋಷ್, ಮಹಿಳಾ ಘಟಕದ ವಿನೋದಿನಿ, ಸುಜಾತ, ಇನ್ನಿತರರು ಹಾಜರಿದ್ದರು. ಮೊದಲಿಗೆ ಕೆ.ಪಿ. ಚಂದ್ರಕಲಾ ಹಾಗೂ ಟಿ.ಪಿ. ರಮೇಶ್ ಹಿತರಕ್ಷಣಾ ವೇದಿಕೆಯ ವಕೀಲ ಕುಂಞ ಅಬ್ದುಲ್ಲಾ ಅವರು ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಕೆ.ಪಿ. ಚಂದ್ರಕಲಾ ಅವರಿಂದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಸ್ವಾಗತ ಕಾರ್ಯಕ್ರಮವನ್ನು ವಿಲ್ಫ್ರೆಡ್ ಕ್ರಾಸ್ತ ಅವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕಲಾಸಾಗರ್ ಅಕಾಡಮಿಯ ಅಧ್ಯಕ್ಷ ಅಬ್ದುಲ್ ಆಫೀಸ್ ಸಾಗರ್ ಅವರ ಮರಣಕ್ಕೆ ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು.
ಮಡಿಕೇರಿ ನಗರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ರವಿ ಗೌಡ, ಕಾರ್ಯದರ್ಶಿ ಮಿನಾಜ್ ಪ್ರವೀಣ್, ಸಮಿತಿಯ ವಕೀಲ ಕುಂಞ ಅಬ್ದುಲ್ಲಾ, ಸಂಘಟನಾ ಕಾರ್ಯದರ್ಶಿ ನಾಗೇಶ್ ಹಾಗೂ ಇತರರು ಇದ್ದರು.ಎಂದು ನುಡಿದರು.
ಪ್ರಾಂಶುಪಾಲ ಡಾ.ಜೆ.ಸೋಮಣ್ಣ ಮಾತನಾಡಿ ಕನ್ನಡ ಭಾಷೆ ಅತ್ಯಂತ ಶ್ರೀಮಂತವಾದುದು. ಹಿರಿಯರ ಹೋರಾಟದ ಫಲವಾಗಿ ಕನ್ನಡ ನಾಡು ಭಾಷೆ ಆಧಾರದ ಮೇಲೆ ಒಂದು ಗೂಡಿತು. ಭಾಷೆ ಉಳಿದರೆ, ಸಾಹಿತ್ಯ ಸಂಸ್ಕøತಿ ಜೀವಂತವಾಗಿರಲಿದೆ. ಕನ್ನಡದ ಶ್ರೇಷ್ಠ ಕವಿಗಳು ಚಿತ್ರಿಸಿರುವ ಭಾಷೆಯ ಸೊಬಗು ಮತ್ತು ನಾಡಿನ ಹಿರಿಮೆಯನ್ನು ಕೇಳಿದರೆ ಮೈ ರೋಮಾಂಚನ ಗೊಳ್ಳಲಿದೆ. ಇದನ್ನು ನಮ್ಮ ಮಕ್ಕಳಿಗೆ ಅರ್ಥೈಸಿದರೆ ಇಂಗ್ಲಿಷಿನ ಕಬಂಧ ಬಾಹುಗಳಿಂದ ಪಾರಾಗಿ ಕನ್ನಡದಲ್ಲಿ ಸಹಜವಾಗಿ ಉಸಿರಾಡಲು ನೆರವಾಗಲಿದೆ ಎಂದು ಹೇಳಿದರು.
ಆಡಳಿತ ಮಂಡಳಿ ಉಪಾಧ್ಯಕ್ಷ ಕಾಯಮಾಡ ರಾಜ, ಕೋಶಾಧಿಕಾರಿ ಅಡ್ಡೇಂಗಡ ದೇವಯ್ಯ, ಸಹ ಕಾರ್ಯದರ್ಶಿ ಪೋಡಮಾಡ ಮೋಹನ್, ನಿರ್ದೇಶಕರಾದ ಕಾಟಿಮಾಡ ಶರೀನ್ ಮುತ್ತಣ್ಣ, ಅಳಮೇಂಗಡ ಸುರೇಶ್ ಸುಬ್ಬಯ್ಯ ಶಿಕ್ಷಕರಾದ ಬೆನಡಿಕ್ಟ ಫರ್ನಾಂಡೀಸ್, ಪಿ.ಎ.ಪ್ರಭುಕುಮಾರ್, ತಿಮ್ಮರಾಜು, ಎನ್.ಕೆ.ಪ್ರಭು, ಪ್ರತಿಭಾ ಉತ್ತಪ್ಪ, ಜಯಣ್ಣ, ಮಮತಾ, ಸುರೇಶ್ ಹಾಜರಿದ್ದರು.
ಪ್ರದೇಶಕ್ಕೆ ಹೋದರೂ ಅಲ್ಲಿನ ಭಾಷೆ ಕಲಿತು ಅದರಲ್ಲಿಯೇ ಜನಸಾಮಾನ್ಯ ರೊಂದಿಗೆ ವ್ಯವಹರಿಸಬೇಕು. ಆಗ ಮಾತ್ರ ತಾವು ಮಾಡುವ ಕೆಲಸದಲ್ಲಿ ಪರಿಪೂರ್ಣತೆ ಕಂಡುಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಿಸಿದರು.
ಕಾರ್ಯದರ್ಶಿ ಚಿಮ್ಮಣಮಾಡ ಕೃಷ್ಣ ಗಣಪತಿ ಮಾತನಾಡಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್‍ಗಳಲ್ಲಿ ಅನ್ಯ ಭಾಷಿಗರೇ ಹೆಚ್ಚಾಗಿ ತುಂಬಿ ಕೊಂಡಿದ್ದಾರೆ. ಇದರಿಂದ ಜನಸಾಮಾನ್ಯರಿಗೆ ಬ್ಯಾಂಕ್‍ಗಳಲ್ಲಿ ವ್ಯವಹಾರ ನಡೆಸುವುದೇ ಕಷ್ಟ ವಾಗುತ್ತಿದೆ. ಅವರಿಗೆ ಕಡ್ಡಾಯವಾಗಿ ಕನ್ನಡ ಕಲಿಸುವ ಕೆಲಸವಾಗಬೇಕು ಬಾಳೆಲೆ ಪಿಯು ಕಾಲೇಜು: ಗೋಣಿಕೊಪ್ಪಲು : ದೇಶದ ಪ್ರಗತಿಗೆ ಒಗ್ಗಟ್ಟು ಅಗತ್ಯ. ಏಕತೆಯಿಂದ ಅಭಿವೃದ್ಧಿಹೊಂದಲು ಸಾಧ್ಯ. ಇದನ್ನು ಮನಗಂಡು 1956ರಲ್ಲಿ ಸಿ. ಸ್ಟೇಟ್ ಆಗಿದ್ದ ಕೊಡಗನ್ನು ಕರ್ನಾಟಕ ದೊಂದಿಗೆ ವಿಲಿನಗೊಳಿಸಲಾಯಿತು ಎಂದು ಬಾಳೆಲೆ ಸೆಂಟರ್ ಎಜುಕೇಷನ್ ಸೊಸೈಟಿ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಹೇಳಿದರು.
ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಯಾವುದೇ ಮೊದಲಿಗೆ ಕೆ.ಪಿ. ಚಂದ್ರಕಲಾ ಹಾಗೂ ಟಿ.ಪಿ. ರಮೇಶ್ ಹಿತರಕ್ಷಣಾ ವೇದಿಕೆಯ ವಕೀಲ ಕುಂಞ ಅಬ್ದುಲ್ಲಾ ಅವರು ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಕೆ.ಪಿ. ಚಂದ್ರಕಲಾ ಅವರಿಂದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಸ್ವಾಗತ ಕಾರ್ಯಕ್ರಮವನ್ನು ವಿಲ್ಫ್ರೆಡ್ ಕ್ರಾಸ್ತ ಅವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕಲಾಸಾಗರ್ ಅಕಾಡಮಿಯ ಅಧ್ಯಕ್ಷ ಅಬ್ದುಲ್ ಆಫೀಸ್ ಸಾಗರ್ ಅವರ ಮರಣಕ್ಕೆ ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು.
ಮಡಿಕೇರಿ ನಗರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ರವಿ ಗೌಡ, ಕಾರ್ಯದರ್ಶಿ ಮಿನಾಜ್ ಪ್ರವೀಣ್, ಸಮಿತಿಯ ವಕೀಲ ಕುಂಞ ಅಬ್ದುಲ್ಲಾ, ಸಂಘಟನಾ ಕಾರ್ಯದರ್ಶಿ ನಾಗೇಶ್ ಹಾಗೂ ಇತರರು ಇದ್ದರು.ಪಟ್ಟಣ ಪಂಚಾಯಿತಿ ಸದಸ್ಯ ಜಲೀಲ್ ಅವರು ಧ್ವಜಾರೋಹಣ ನೆರವೇರಿಸಿ ದರು. ಕಾರ್ಯಕ್ರಮದಲ್ಲಿ ವೇದಿಕೆಯ ತಾಲೂಕು ಘಟಕದ ಅಧ್ಯಕ್ಷ ಅನಿಲ್, ವೇದಿಕೆಯ ಕಾನೂನು ಸಲಹೆಗಾರ ರಫೀಕ್, ಉಪಾಧ್ಯಕ್ಷ ಸಂತೋಷ್, ಕಾರ್ಯದರ್ಶಿ ಅವಿನಾಶ್ ರವೀಂದ್ರ, ಖಜಾಂಚಿ ತಬ್ರೆಜ್, ರಿಹಾನ್, ರಾಜ, ಮುಖ್ತರ್, ಪೊನ್ನಪ್ಪ, ರಂಗನಾಥ್ ಮತ್ತಿತರರು ಇದ್ದರು. ಕಸಾಪದಿಂದ: ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಅಧ್ಯಕ್ಷ ಎಚ್.ಜೆ. ಜವರಪ್ಪ ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿ ಡಿ. ಪಿ. ಲೋಕೇಶ್, ಖಜಾಂಚಿ ಎ. ಪಿ. ವೀರರಾಜು, ಮಾಜಿ ಅಧ್ಯಕ್ಷ ಎಸ್.ಡಿ.ವಿಜೇತ್, ಪದಾಧಿಕಾರಿ ಗಳಾದ ನಳಿನಿ ಗಣೇಶ್, ಸುಮಾ ಸುದೀಪ್, ಎಲ್.ಎಂ.ಪ್ರೇಮ, ಸಿ.ಕೆ.ಮಲ್ಲಪ್ಪ, ಎಂ. ಎ. ರುಬೀನಾ, ನ.ಲ. ವಿಜಯ್, ಜಯರಾಂ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಎಸ್.ಮಹೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.ಮಡಿಕೇರಿ: ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ 65ನೇ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಸಂಘದ ಅಧ್ಯಕ್ಷೆ ಸವಿತಾ ಭಟ್ ಧ್ವಜಾರೋಹಣ ಮಾಡಿದರು. ಆಡಳಿತ ಮಂಡಳಿಯ ಸದಸ್ಯರಾದ ವಸುಂಧರಾ ಪ್ರಸನ್ನ, ಕಮಲಾ ಸುಬ್ಬಯ್ಯ, ಉಮಾ ಈಶ್ವರ್, ಸಂಧ್ಯಾ ಅಶೋಕ್, ಸುಶೀಲಾ ವಾಸುದೇವ್ ಮತ್ತು ಆಯಿಷಾ ಹಮೀದ್ ಪಾಲ್ಗೊಂಡಿದ್ದರು. ಸಂಘದ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ 65ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಧ್ವಜಾರೋಹಣ ನೆರವೇರಿಸಿ ಕನ್ನಡ ರಾಜ್ಯೋತ್ಸವದ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕ ಕೋಡಿ ಚಂದ್ರಶೇಖರ, ಮಡಿಕೇರಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಡಾ|| ದಯಾನಂದ ಕೆ.ಸಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಣಜೂರು ಮಂಜುನಾಥ್, ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯೆ ಕವಿತ ಹಾಜರಿದ್ದರು. ಮಡಿಕೇರಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಡಾ. ದಯಾನಂದ. ಕೆ. ಸಿ. ನಡೆಸಿಕೊಟ್ಟರು.
ಗೋಣಿಕೊಪ್ಪಲು : ಗೋಣಿಕೊಪ್ಪಲುವಿನ ಆಟೋ ಚಾಲಕರ ಹಾಗೂ ಮಾಲೀಕರ ಸಂಘದ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಧ್ವಜಾ ರೋಹಣ ಮಾಡುವ ಮೂಲಕ ಆಚರಿಸಲಾಯಿತು. ಸಂಘದ ಅಧ್ಯಕ್ಷ ಜಪ್ಪು ಸುಬ್ಬಯ್ಯ ಅಧ್ಯಕ್ಷತೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪೆÇನ್ನಂಪೇಟೆ ಹೋಬಳಿ ಅಧ್ಯಕ್ಷ ಡಾ.ಚಂದ್ರಶೇಖರ್,ಗ್ರಾಮ ಪಂಚಾಯತಿ ಸದಸ್ಯರಾದ ಬಿ.ಎನ್.ಪ್ರಕಾಶ್, ನಾಗರಿಕರಾದ ಕೊಂಗಂಡ ಮನೋಜ್, ಸಂಘದ ಕಾರ್ಯದರ್ಶಿ ಕೆ.ವೈ.ಅಶ್ವತ್,ಸಹ ಕಾರ್ಯದರ್ಶಿ ಕೆ.ವಿ.ಸುರೇಶ್,ನಿರ್ದೇಶಕ ರಂಜು ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು. - ಹೆಚ್.ಕೆ.ಜಗದೀಶ್
ಸೋಮವಾರಪೇಟೆ : ತಾಲೂಕು ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಸಾಧಕರಿಗೆ ಸನ್ಮಾನ ಹಾಗೂ ಕೂರ್ಗ್‍ಸ್ಟಾರ್ ಮೆಲೋಡೀಸ್ ತಂಡದಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಿ ಮಾತನಾಡಿ, ಕನ್ನಡ ನಾಡು ನುಡಿ ರಕ್ಷಣೆಯಲ್ಲಿ ಸಂಘಟನೆಗಳ ಪಾತ್ರ ಮುಖ್ಯವಾಗಿದ್ದು, ಕನ್ನಡದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಆಗಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕುಶಾಲನಗರ ಗ್ರಾಮಾಂತರ ಠಾಣೆಯ ಠಾಣಾಧಿಕಾರಿ ಶಿವಶಂಕರ್, ಹಿರಿಯ ನಾಗರಿಕ ಎ.ಪಿ.ಶಂಕರಪ್ಪ, ಪತ್ರಕರ್ತ ಟಿ.ಆರ್.ಪ್ರಭುದೇವ್, ಗಾಯಕ ಪೀಟರ್, ರಂಗಭೂಮಿ ಕಲಾವಿದ ಪರಮೇಶ್, ಕೂರ್ಗ್‍ಸ್ಟಾರ್ ಮೆಲೋಡಿಸ್‍ನ ಸಂಸ್ಥಾಪಕ ಆನಂದ್ ಅವರುಗಳನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಕರವೇ ತಾಲೂಕು ಅಧ್ಯಕ್ಷ ಕೆ.ಎನ್. ದೀಪಕ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಚ್.ಜೆ.ಜವರಪ್ಪ, ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಸ್.ಮಹೇಶ್, ಉದ್ಯಮಿ ಹರಪಳ್ಳಿ ರವೀಂದ್ರ, ಆರಕ್ಷಕ ವೃತ್ತನಿರೀಕ್ಷಕ ಮಹೇಶ್,ಠಾಣಾಧಿಕಾರಿ ವಿನಯ್ ಕುಮಾರ್, ಸಾಹಿತಿ ಜಲಾಕಾಳಪ್ಪ, ಆಟೋ ಚಾಲಕರ ಸಂಘದ ಅಧ್ಯಕ್ಷ ಮೋಹನ್, ಇಂದಿರಾಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜ್, ಕರವೇ ಸಾಹಿತ್ಯ ಘಟಕದ ಅಧ್ಯಕ್ಷ ಕೆ.ಪಿ.ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು.