ಮಡಿಕೇರಿ, ನ. 4: ನಾಪೋಕ್ಲುವಿನ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆಯನ್ನು ತಾ. 9 ರಂದು ಬೆಳಿಗ್ಗೆ 10.30 ಗಂಟೆಗೆ ನಾಪೋಕ್ಲು ಮಹಿಳಾ ಸಮಾಜದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯವರು ಕೋರಿದ್ದಾರೆ.