*ಗೋಣಿಕೊಪ್ಪಲು, ನ. 5: ಹಾತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳ 2020-21 ಸಾಲಿನ ಗ್ರಾಮ ಸಭೆ ತಾ. 11ರಂದು ಪೂರ್ವಾಹ್ನ 11 ಗಂಟೆಗೆ ಗ್ರಾಮದ ಹಾತೂರು ಪ್ರೌಢಶಾಲೆ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಗುರುಶಾಂತಪ್ಪ ಅವರ ಅಧ್ಯಕ್ಷತೆಯಲ್ಲಿ ನೋಡೆಲ್ ಅಧಿಕಾರಿ ಕೆ.ಆರ್. ರಾಜೇಶ್ ಸಮ್ಮುಖದಲ್ಲಿ ನಡೆಯಲಿದೆ.