ಮಡಿಕೇರಿ, ನ. 6: ಜಿಲ್ಲಾಮಟ್ಟದ ರಫ್ತು ಉತ್ತೇಜನ ಸಮಿತಿ ಸಭೆ ತಾ. 17 ರಂದು ನಡೆಯಲಿದೆ. ಅಂದು ಅಪರಾಹ್ನ 3.30 ಗಂಟೆಗೆ ಜಿಲ್ಲಾಧಿಕಾರಿ ಕಾರ್ಯಾಲಯದ ಸಭಾಂಗಣದಲ್ಲಿ ಅನೀಸ್ ಕಣ್ಮಣಿ ಜಾಯ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.