ಮಡಿಕೇರಿ, ನ. 6 : ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯು ತಾ. 10 ರಂದು ಬೆಳಿಗ್ಗೆ 11 ಗಂಟೆಗೆ ಜಿ.ಪಂ.ಅಧ್ಯಕ್ಷ ಬಿ.ಎ. ಹರೀಶ್ ಅವರ ಅಧ್ಯಕ್ಷತೆಯಲ್ಲಿ ಜಿ.ಪಂ.ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ತಿಳಿಸಿದ್ದಾರೆ.