ಮಡಿಕೇರಿ, ನ. 7: ಕಾರ್ಯನಿರ್ವಾಹಕ ಇಂಜಿನಿಯರ್ (ವಿ), ಸೆಸ್ಕ್. ಇವರ ಅಧ್ಯಕ್ಷತೆಯಲ್ಲಿ ಗೋಣಿಕೊಪ್ಪಲು ಉಪ ವಿಭಾಗದ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ತಾ.10 ರಂದು ಬೆಳಗ್ಗೆ 11 ಗಂಟೆಯಿಂದ 12:30 ಗಂಟೆವರೆಗೆ ಗೋಣಿಕೊಪ್ಪಲು ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ.

ಹಾಗೆಯೇ ಕಾರ್ಯನಿರ್ವಾಹಕ ಇಂಜಿನಿಯರ್ (ವಿ), ಸೆಸ್ಕ್. ಇವರ ಅಧ್ಯಕ್ಷತೆಯಲ್ಲಿ ಮಡಿಕೇರಿ ಉಪ ವಿಭಾಗದ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಅದೇ ದಿನ ಮಧ್ಯಾಹ್ನ 3 ಗಂಟೆಯಿಂದ ಸಂಜೆ 4.30 ಗಂಟೆವರೆಗೆ ವೀರಾಜಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ.