ಮಡಿಕೇರಿ, ನ. 7: ಕೊಣಂಜಗೇರಿ ಗ್ರಾ.ಪಂ.ಯ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ ತಾ. 13 ರಂದು ಬೆಳಿಗ್ಗೆ 10.30 ಗಂಟೆಗೆ ಕೊಣಂಜಗೇರಿ ಗ್ರಾ.ಪಂ. ಆಡಳಿತ ಅಧಿಕಾರಿ ನಿಲೇಶ್ ಶಿಂಧೆ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.