ಮಡಿಕೇರಿ, ನ. 9: ಅಬಕಾರಿ ಉಪ ಆಯುಕ್ತರ ವ್ಯಾಪ್ತಿಯಲ್ಲಿರುವ ವಾಹನಗಳ ಹರಾಜು ಪ್ರಕ್ರಿಯೆಯು ತಾ. 24ರಂದು ಮಡಿಕೇರಿಯ ಅಬಕಾರಿ ನಿರೀಕ್ಷಕರ ಕಚೇರಿಯಲ್ಲಿ ಮತ್ತು ತಾ. 26 ರಂದು ವೀರಾಜಪೇಟೆಯ ಅಬಕಾರಿ ನಿರೀಕ್ಷಕರ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಅಬಕಾರಿ ನಿರೀಕ್ಷಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ತಿಳಿಸಿದ್ದಾರೆ.