ಮಡಿಕೇರಿ, ನ. 11: ಶ್ರೀಮಂಗಲ ಹೋಬಳಿ ಕುರ್ಚಿ ವೃತ್ತದ ಗ್ರಾಮಗಳಿಗೆ ಸಂಬಂಧಿಸಿದಂತೆ ತಾ.11 ರಂದು ಶ್ರೀಮಂಗಲ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಉಪತಹಶೀಲ್ದಾರ್, ಕಂದಾಯ ಪರಿವೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಸೇರಿ ಪೌತಿ ಖಾತೆ ಆಂದೋಲನ ನಡೆಸಲಾಯಿತು. ಒಟ್ಟು 16 ಅರ್ಜಿಗಳನ್ನು ಸ್ವೀಕರಿಸಲಾಯಿತು.