ಶನಿವಾರಸಂತೆ, ನ. 12: ಸಮೀಪದ ನೀರುಗುಂದ ಗ್ರಾಮದ ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರ ಮತ್ತು ಪುರೋಹಿತರ ಸಂಘದ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಶಾಸ್ತ್ರೀಯವರು ಮುಂಡಗೋಡು ತಾಲೂಕು ವೀರಶೈವ ಜಂಗಮ ಅರ್ಚಕರ ಮತ್ತು ಪುರೋಹಿತರ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಜಿಲ್ಲಾ ಅಧ್ಯಕ್ಷ ಮೋಹನ್ ಮೂರ್ತಿ, ಉಪಾಧ್ಯಕ್ಷ ಶಾಂತಮಲ್ಲಯ್ಯ, ಪ್ರಧಾನ ಕಾರ್ಯದರ್ಶಿ ವೇದಮೂರ್ತಿ, ಸದಸ್ಯರಾದ ಅಭಿಮಠ ಮಹೇಶ್ವರ, ಕೂಗೇಕೋಡಿ ನಂಜುಂಡಯ್ಯ ಪಾಲ್ಗೊಂಡಿದ್ದರು.