ಕುಶಾಲನಗರ, ನ. 12: ಕುಶಾಲನಗರದ ಸರಕಾರಿ ಆಸ್ಪತ್ರೆ ಬಳಿಯ ಬಿಜಿಎಸ್ ವೃತ್ತದಲ್ಲಿರುವ ಶಂಕರ್ನಾಗ್ ಆಟೋ ಚಾಲಕರ ಸಂಘದ ವತಿಯಿಂದ 65ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.
ಕನ್ನಡ ಧ್ವಜಾರೋಹಣ ನೆರವೇರಿಸಿದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಮಾತನಾಡಿ, ಕುಶಾಲನಗರ, ನ. 12: ಕುಶಾಲನಗರದ ಸರಕಾರಿ ಆಸ್ಪತ್ರೆ ಬಳಿಯ ಬಿಜಿಎಸ್ ವೃತ್ತದಲ್ಲಿರುವ ಶಂಕರ್ನಾಗ್ ಆಟೋ ಚಾಲಕರ ಸಂಘದ ವತಿಯಿಂದ 65ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.
ಕನ್ನಡ ಧ್ವಜಾರೋಹಣ ನೆರವೇರಿಸಿದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಮಾತನಾಡಿ, ಪಾಲ್ಗೊಂಡು ಮಾತನಾಡಿದ ಆಟೋ ಚಾಲಕರು ಮಾಲೀಕರ ಸಂಘದ ಗೌರವಾಧ್ಯಕ್ಷ ವಿ.ಪಿ. ನಾಗೇಶ್, ಒಗ್ಗಟ್ಟು ಮೂಲಕ ಆಟೋ ಚಾಲಕರು, ಮಾಲೀಕರು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಾಧ್ಯ ಎಂದರಲ್ಲದೆ ಕೊರೊನಾ ಸೋಂಕಿನಿಂದ ಪಾರಾಗುವ ನಿಟ್ಟಿನಲ್ಲಿ ಚಾಲಕರು ಎಚ್ಚರವಹಿಸಬೇಕು ಎಂದು ಕಿವಿಮಾತು ಹೇಳಿದರು.
ಕುಶಾಲನಗರ ಆಟೋ ಚಾಲಕರ ಸಂಘದ ಅಧ್ಯಕ್ಷ ಆರ್. ಮೋಹನ್, ವಚನ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಮೂರ್ತಿ ಮತ್ತು ಸಂಘದ ಪದಾಧಿಕಾರಿಗಳಾದ ಸಂಪತ್ ಕುಮಾರ್, ಕುಮಾರ್, ಶಿವ ಮತ್ತಿತರರು ಇದ್ದರು.