ಮುಳ್ಳೂರು, ನ. 12: ಶನಿವಾರಸಂತೆ ರೋಟರಿ ಕ್ಲಬ್, ಸೋಮವಾರಪೇಟೆ ಪಶುಪಾಲನಾ ಇಲಾಖೆ ಮತ್ತು ಶನಿವಾರಸಂತೆ ಗ್ರಾ.ಪಂ. ಸಂಯುಕ್ತ ಆಶ್ರಯದಲ್ಲಿ ತಾ. 14 ರಂದು ಗುಡುಗಳಲೆ ಜಾತ್ರಾ ಮೈದಾನದಲ್ಲಿ 4ನೇ ವರ್ಷದ ಸಾಕು ನಾಯಿಗಳಿಗೆ ಮತ್ತು ಬೆಕ್ಕುಗಳಿಗೆ ಉಚಿತ ರೇಬಿಸ್ ಲಸಿಕಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶನಿವಾರಸಂತೆ ರೋಟರಿ ಕ್ಲಬ್ ಅಧ್ಯಕ್ಷ ಹೆಚ್.ವಿ. ದಿವಾಕರ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆವರೆಗೆ ಸಾಕುನಾಯಿ ಮತ್ತು ಬೆಕ್ಕುಗಳಿಗೆ ಉಚಿತವಾಗಿ ರೇಬಿಸ್ ನಿರೋಧಕ ಲಸಿಕೆಯನ್ನು ಹಾಕಲಾಗುತ್ತದೆ.
ಲಸಿಕಾ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶನಿವಾರಸಂತೆ ರೋಟರಿ ಕ್ಲಬ್ ಅಧ್ಯಕ್ಷ ಹೆಚ್.ವಿ. ದಿವಾಕರ್ ಅಧ್ಯಕ್ಷತೆ ವಹಿಸಲಿದ್ದು, ಕೊಡಗು ಜಿಲ್ಲಾ ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ. ಸುರೇಶ್ ಭಟ್ ಶಿಬಿರ ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಸೋಮವಾರಪೇಟೆ ಪಶುಪಾಲನಾ ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಎಸ್.ವಿ. ಬದಾಮಿ, ಮುಳ್ಳೂರು, ನ. 12: ಶನಿವಾರಸಂತೆ ರೋಟರಿ ಕ್ಲಬ್, ಸೋಮವಾರಪೇಟೆ ಪಶುಪಾಲನಾ ಇಲಾಖೆ ಮತ್ತು ಶನಿವಾರಸಂತೆ ಗ್ರಾ.ಪಂ. ಸಂಯುಕ್ತ ಆಶ್ರಯದಲ್ಲಿ ತಾ. 14 ರಂದು ಗುಡುಗಳಲೆ ಜಾತ್ರಾ ಮೈದಾನದಲ್ಲಿ 4ನೇ ವರ್ಷದ ಸಾಕು ನಾಯಿಗಳಿಗೆ ಮತ್ತು ಬೆಕ್ಕುಗಳಿಗೆ ಉಚಿತ ರೇಬಿಸ್ ಲಸಿಕಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶನಿವಾರಸಂತೆ ರೋಟರಿ ಕ್ಲಬ್ ಅಧ್ಯಕ್ಷ ಹೆಚ್.ವಿ. ದಿವಾಕರ್ ಹೇಳಿದರು.

ಲಸಿಕಾ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶನಿವಾರಸಂತೆ ರೋಟರಿ ಕ್ಲಬ್ ಅಧ್ಯಕ್ಷ ಹೆಚ್.ವಿ. ದಿವಾಕರ್ ಅಧ್ಯಕ್ಷತೆ ವಹಿಸಲಿದ್ದು, ಕೊಡಗು ಜಿಲ್ಲಾ ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ. ಸುರೇಶ್ ಭಟ್ ಶಿಬಿರ ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಸೋಮವಾರಪೇಟೆ ಪಶುಪಾಲನಾ ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಎಸ್.ವಿ. ಬದಾಮಿ, ಗ್ರಾಮಗಳಲ್ಲಿರುವ ಅಂಗಡಿ ಹೊಟೇಲ್, ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರ ಅರಿವಿಗಾಗಿ ಜಾಗೃತಿ ಕುರಿತಾದ ಪೋಸ್ಟರ್ಗಳನ್ನು ಅಳವಡಿಸಲಾಗುತ್ತಿದೆ ಎಂದರು.
ರೋಟರಿ ಕ್ಲಬ್ ಕಾರ್ಯದರ್ಶಿ ಎ.ಡಿ. ಮೋಹನ್ಕುಮಾರ್ ಶಿಬಿರದ ಉದ್ದೇಶದ ಕುರಿತು ಮಾಹಿತಿ ನೀಡಿದರು. ಗೋಷ್ಠಿಯಲ್ಲಿ ರೋಟರಿ ಕ್ಲಬ್ ಪ್ರಮುಖ ಅರವಿಂದ್ ರವಿ ಹಾಜರಿದ್ದರು.