ಸುಂಟಿಕೊಪ್ಪ, ನ.14: ಜವಹರ್‍ಲಾಲ್ ನೆಹರೂ ಅವರ ಜನ್ಮ ದಿನಾಚರಣೆಯನ್ನು ಮಕ್ಕಳ ದಿನಾಚರಣೆಯಾಗಿ ಹಾಗೂ ದೀಪಾವಳಿ ಹಬ್ಬವನ್ನು ಪಟ್ಟಣದ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಸರಳವಾಗಿ ಆಚರಿಸಲಾಯಿತು.

ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ಶಾಲಾ ಕಾಲೇಜುಗಳಲ್ಲಿ ತಾ.14 ಮಕ್ಕಳ ದಿನಚಾರಣೆ ಕಾರ್ಯಕ್ರಮವು ಅದ್ಧೂರಿಯಾಗಿ ನಡೆಸಲಾಗುತ್ತಿತ್ತು. ಆದರೆ, ಕೊರೊನಾ ಹೆಮ್ಮಾರಿಯ ಅಟ್ಟಹಾಸದಿಂದಾಗಿ ಸರಳವಾಗಿ ಮಕ್ಕಳೇ ಇಲ್ಲದೆ, ಸರಕಾರದ ಸೂಚನೆ ಮೇರೆ ಪಟ್ಟಣದ ವಿವಿಧ ಬಡಾವಣೆಗಳಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಗೂ ಸ್ಥಳೀಯ ಸಾರ್ವಜನಿಕರು ಸೇರಿ ಜವಹರ್‍ಲಾಲ್ ನೆಹರೂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ದೀಪಾವಳಿಯ ಅಂಗವಾಗಿ ಅಂಗನವಾಡಿ ಕೇಂದ್ರಗಳಲ್ಲಿ ಬಣ್ಣ ಬಣ್ಣದ ಹೂಗಳ ರಂಗೋಲಿ ಬಿಡಿಸಿ ಪುಟ್ಟ ದೀಪಗಳನ್ನು ಇರಿಸಿ ಹಬ್ಬ ಆಚರಿಸಿದರು.

ಪಂಪ್‍ಹೌಸ್ ಮಧುರಮ್ಮ ಸುಂಟಿಕೊಪ್ಪ, ನ.14: ಜವಹರ್‍ಲಾಲ್ ನೆಹರೂ ಅವರ ಜನ್ಮ ದಿನಾಚರಣೆಯನ್ನು ಮಕ್ಕಳ ದಿನಾಚರಣೆಯಾಗಿ ಹಾಗೂ ದೀಪಾವಳಿ ಹಬ್ಬವನ್ನು ಪಟ್ಟಣದ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಸರಳವಾಗಿ ಆಚರಿಸಲಾಯಿತು.

ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ಶಾಲಾ ಕಾಲೇಜುಗಳಲ್ಲಿ ತಾ.14 ಮಕ್ಕಳ ದಿನಚಾರಣೆ ಕಾರ್ಯಕ್ರಮವು ಅದ್ಧೂರಿಯಾಗಿ ನಡೆಸಲಾಗುತ್ತಿತ್ತು. ಆದರೆ, ಕೊರೊನಾ ಹೆಮ್ಮಾರಿಯ ಅಟ್ಟಹಾಸದಿಂದಾಗಿ ಸರಳವಾಗಿ ಮಕ್ಕಳೇ ಇಲ್ಲದೆ, ಸರಕಾರದ ಸೂಚನೆ ಮೇರೆ ಪಟ್ಟಣದ ವಿವಿಧ ಬಡಾವಣೆಗಳಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಗೂ ಸ್ಥಳೀಯ ಸಾರ್ವಜನಿಕರು ಸೇರಿ ಜವಹರ್‍ಲಾಲ್ ನೆಹರೂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ದೀಪಾವಳಿಯ ಅಂಗವಾಗಿ ಅಂಗನವಾಡಿ ಕೇಂದ್ರಗಳಲ್ಲಿ ಬಣ್ಣ ಬಣ್ಣದ ಹೂಗಳ ರಂಗೋಲಿ ಬಿಡಿಸಿ ಪುಟ್ಟ ದೀಪಗಳನ್ನು ಇರಿಸಿ ಹಬ್ಬ ಆಚರಿಸಿದರು.

ಪಂಪ್‍ಹೌಸ್ ಮಧುರಮ್ಮ ಜಯಂತಿ, ಪಂಪ್‍ಹೌಸ್‍ನ ಸರಳ, ಸಹಾಯಕಿ ಅರುಣ ಹಾಗೂ ಸ್ಥಳೀಯ ಮಕ್ಕಳ ಪೋಷಕರು, ಸಾರ್ವಜನಿಕರು ಜಯಂತಿ, ಪಂಪ್‍ಹೌಸ್‍ನ ಸರಳ, ಸಹಾಯಕಿ ಅರುಣ ಹಾಗೂ ಸ್ಥಳೀಯ ಮಕ್ಕಳ ಪೋಷಕರು, ಸಾರ್ವಜನಿಕರು