ಗೋಣಿಕೊಪ್ಪಲು, ನ. 15: ತಿತಿಮತಿ ಮೈಸೂರು ರಸ್ತೆಯ ಆನೆಚೌಕೂರಿನ ಸಮೀಪ ಹಾದು ಹೋಗುವ ಮತ್ತಿಗೋಡು ರಸ್ತೆ ಬದಿಯಲ್ಲಿರುವ ಆನೆ ಶಿಬಿರದ ಮುಂಭಾಗ ಅನೇಕ ಬಸ್ ಅಪಘಾತಗಳು ಅಲ್ಲದೆ ಇತ್ತೀಚೆಗೆ ಕಾಡಾನೆಯೊಂದು ಸಾಕಾನೆಯನ್ನು ತಿವಿದು ಸಾಯಿಸಿರುವ ಘಟನೆ ನಡೆದಿದೆ. ಇದರಿಂದ ಸಾಕಾನೆಗಳಿಗೆ ಹಾಗೂ ಸಾರ್ವಜನಿಕರಿಗೂ ತೊಂದರೆ ಉಂಟಾಗುತ್ತಿದೆ. ಮತ್ತಿಗೋಡು ವಿನಲ್ಲಿರುವ ಆನೆ ಶಿಬಿರವನ್ನು ಮೂರ್ಕಲ್ಲಿನ ಹಳೆಯ ಆನೆ ಶಿಬಿರಕ್ಕೆ ಸ್ಥಳಾಂತರ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಿರಲಾಲ್ ಅವರಿಗೆ ಮನವಿ ಸಲ್ಲಿಸಿದರು. ಹುಣಸೂರಿನ ಅರಣ್ಯ ಭವನದಲ್ಲಿರುವ ವನ್ಯ ಜೀವಿ ವಿಭಾಗದ ಕಚೇರಿಯಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳನ್ನು ರೈತ ಮುಖಂಡರು ಭೇಟಿ ಮಾಡಿ ಇಲ್ಲಿನ ಸ್ಥಿತಿಗತಿಗಳ ಬಗ್ಗೆ ಮನವರಿಕೆ ಮಾಡಿದರು.
ಕೊಡಗು ಜಿಲ್ಲೆಯ ಜನತೆಗೆ ಆರೋಗ್ಯ ಸಮಸ್ಯೆ ಉಲ್ಬಣಗೊಂಡ ಸಂದರ್ಭ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗಳನ್ನು ಅವಲಂಭಿಸಬೇಕಾಗಿರುತ್ತದೆ. ಈ ಸಂದರ್ಭ ಪ್ರಯಾಣದ ವೇಳೆ ಆರೋಗ್ಯದ ಮೇಲೆ ಪರಿಣಾಮ ಭವನದಲ್ಲಿರುವ ವನ್ಯ ಜೀವಿ ವಿಭಾಗದ ಕಚೇರಿಯಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳನ್ನು ರೈತ ಮುಖಂಡರು ಭೇಟಿ ಮಾಡಿ ಇಲ್ಲಿನ ಸ್ಥಿತಿಗತಿಗಳ ಬಗ್ಗೆ ಮನವರಿಕೆ ಮಾಡಿದರು.
ಕೊಡಗು ಜಿಲ್ಲೆಯ ಜನತೆಗೆ ಆರೋಗ್ಯ ಸಮಸ್ಯೆ ಉಲ್ಬಣಗೊಂಡ ಸಂದರ್ಭ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗಳನ್ನು ಅವಲಂಭಿಸಬೇಕಾಗಿರುತ್ತದೆ. ಈ ಸಂದರ್ಭ ಪ್ರಯಾಣದ ವೇಳೆ ಆರೋಗ್ಯದ ಮೇಲೆ ಪರಿಣಾಮ ಸಂರಕ್ಷಣಾಧಿಕಾರಿ ಹಿರಲಾಲ್ ಅವರು ಮತ್ತಿಗೋಡಿನಲ್ಲಿರುವ ಸಾಕಾನೆ ಆನೆ ಶಿಬಿರವನ್ನು ಮೂರ್ಕಲ್ಲಿಗೆ ಸ್ಥಳಾಂತರ ಮಾಡುವ ಬಗ್ಗೆ ಇಲಾಖಾಧಿಕಾರಿ ಗಳೊಂದಿಗೆ ಚರ್ಚಿಸಿ ಆದಷ್ಟು ಬೇಗನೇ ಕ್ರಮ ಕೈಗೊಳ್ಳುತ್ತೇನೆ. ವಿಪರೀತವಾಗಿ ರಸ್ತೆಯ ಉಬ್ಬುಗಳಿರು ವುದರಿಂದ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಇದನ್ನು ಸರಳೀಕರಣಗೊಳಿಸಲು ಪ್ರಯತ್ನ ಮಾಡುವುದಾಗಿ ರೈತ ಮುಖಂಡರಿಗೆ ಭರವಸೆ ನೀಡಿದರು. ಭೇಟಿಯ ವೇಳೆ ರೈತ ಸಂಘದ ಜಿಲ್ಲಾ ಸಂಚಾಲಕ ಪುಚ್ಚಿಮಾಡ ಸುಭಾಶ್ ಸುಬ್ಬಯ್ಯ, ವೀರಾಜಪೇಟೆ ತಾಲೂಕು ಅಧ್ಯಕ್ಷ ಬಾಚಮಾಡ ಭವಿಕುಮಾರ್,ಅಮ್ಮತ್ತಿ ಹೋಬಳಿ ಅಧ್ಯಕ್ಷ ಮಂಡೇಪಂಡ ಪ್ರವೀಣ್, ಹಿರಿಯ ವಕೀಲ ಹೇಮಚಂದ್ರ ಸೇರಿದಂತೆ ಅರಣ್ಯ ಇಲಾಖೆಯ ವಿವಿಧ ಅಧಿಕಾರಿಗಳು ಇದ್ದರು.