ಸೂಚನೆಗಳ ಆಧಾರದಲ್ಲಿ ಇದೀಗ ಅವಕಾಶವನ್ನು ಒದಗಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.ರಾಜ್ಯದ ಎಲ್ಲಾ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಕೊರೊನಾ ನಿಯಮಗಳನ್ನು ಪಾಲಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ವೀಕ್ಷಣೆಯನ್ನು ಮಾಡಲು ಅವಕಾಶ ಮತ್ತು ಪ್ರವಾಸಿಗರಿಗೆ ಸರಕಾರ ನಿಗದಿಪಡಿಸಿದ ದರದ ಪಟ್ಟಿಯ ಪ್ರಕಾರ ಸಣ್ಣ ಪ್ರಮಾಣದ ಹಣವನ್ನು ವಸೂಲಿ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ. ನೂತನ ಕಟ್ಟಡದ ಉದ್ಘಾಟನೆ ಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ನೆರವೇರಿಸಲಿದ್ದಾರೆ ಎಂದು ಇಲಾಖೆ ತಿಳಿಸಿದೆ.ಸೂಚನೆಗಳ ಆಧಾರದಲ್ಲಿ ಇದೀಗ ಅವಕಾಶವನ್ನು ಒದಗಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಕೊರೊನಾ ನಿಯಮಗಳನ್ನು ಪಾಲಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ವೀಕ್ಷಣೆಯನ್ನು ಮಾಡಲು ಅವಕಾಶ ಮತ್ತು ಪ್ರವಾಸಿಗರಿಗೆ ಸರಕಾರ ನಿಗದಿಪಡಿಸಿದ ದರದ ಪಟ್ಟಿಯ ಪ್ರಕಾರ ಸಣ್ಣ ಪ್ರಮಾಣದ ಹಣವನ್ನು ವಸೂಲಿ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ. ನೂತನ ಕಟ್ಟಡದ ಉದ್ಘಾಟನೆ ಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ನೆರವೇರಿಸಲಿದ್ದಾರೆ ಎಂದು ಇಲಾಖೆ ತಿಳಿಸಿದೆ.