ಗೋಣಿಕೊಪ್ಪಲು, ನ. 19: ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರ ಸಮ್ಮುಖದಲ್ಲಿ ತಾ. 21 ರಂದು ಬೆಳಿಗ್ಗೆ 11 ಗಂಟೆಗೆ ಪೊನ್ನಂಪೇಟೆಯ ತಾ.ಪಂ. ಸಭಾಂಗಣದ ಸಾಮಥ್ರ್ಯ ಸೌಧದಲ್ಲಿ ಪೊನ್ನಂಪೇಟೆ ಹೋಬಳಿ ಮಟ್ಟದ ಪೌತಿಖಾತೆ ಆಂದೋಲನ ನಡೆಯಲಿದೆ ಎಂದು ಕಂದಾಯ ಇಲಾಖೆಯ ಪರಿವೀಕ್ಷ ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.