ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಆಲಿ (44) ಹೃದಯಾಘಾತದಿಂದ ನಿಧನ ಹೊಂದಿದರು. ಕುಶಾಲನಗರದಲ್ಲಿ ಸಣ್ಣ ಹೊಟೇಲ್ ನಡೆಸುತ್ತಿದ್ದ ಆಲಿಯವರಿಗೆ ತಾ. 17 ರಂದು ರಾತ್ರಿ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.
*ಮೂಲತಃ ಗರ್ವಾಲೆ ನಿವಾಸಿ ಬೆಂಗಳೂರಿನ ಕಗ್ಗದಾಸಪುರದಲ್ಲಿ ನೆಲೆಸಿದ್ದ ಕಾವೇರಿ ಶಾಲೆಯ ನಿವೃತ್ತ ದೈಹಿಕ ಶಿಕ್ಷಕ ತಂಬುಕುತ್ತೀರ ಪಪ್ಪು ಮಾಚಯ್ಯ (61) ಅವರು ತಾ. 19 ರಂದು ನಿಧನರಾದರು.