ಶನಿವಾರಸಂತೆ, ನ. 19: ಶನಿವಾರಸಂತೆ ಹೋಬಳಿ ಕಂದಾಯ ಇಲಾಖೆ ವತಿಯಿಂದ ನಿಡ್ತ ಪಂಚಾಯಿತಿ ವ್ಯಾಪ್ತಿಯ ನಿಡ್ತ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ತಾ. 20 ರಂದು ಬೆಳಿಗ್ಗೆ 11 ಗಂಟೆಗೆ ನಿಡ್ತ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ರೈತರ ಪೌತಿ ಖಾತೆ ಆಂದೋಲನ ಆಯೋಜಿಸಲಾಗಿದೆ.